Home Announcement ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ

ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ

0
Government doctor Recruitment Chikkaballapur District

ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ವೈದ್ಯಕೀಯ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ.

2021-22ನೇ ಸಾಲಿನ ROP ಅನುಮೋದನೆಯಂತೆ (31-03-2022ರ ಅಂತ್ಯ) ಗುತ್ತಿಗೆ ಆಧಾರದಲ್ಲಿ ವೈದ್ಯಕೀಯ ಹುದ್ದೆಗಳನ್ನು ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ ತಾತ್ಕಾಲಿಕ ನೇಮಕ ಮಾಡಿಕೊಳ್ಳಲಾಗುವುದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿವರಗಳಿಗೆ https://chikkaballapur.nic.in ಸಂಪರ್ಕಿಸಬಹುದು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version