Home Blog Page 304

112 ಸಹಾಯವಾಣಿ ಸಂಖ್ಯೆ ಕುರಿತಂತೆ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ

0

ನಗರದ ಬಸ್ ನಿಲ್ದಾಣದ ಬಳಿ ಬುಧವಾರ ಕೋವಿಡ್-19 ಸೋಂಕು ತಡೆಗಟ್ಟುವಿಕೆ ಹಾಗೂ ಪೊಲೀಸರ ಸಂಪರ್ಕಕ್ಕಾಗಿ ಹೊಸದಾಗಿ ಜಾರಿಗೆ ಬಂದಿರುವ 112 ಸಹಾಯವಾಣಿ ಸಂಖ್ಯೆ ಕುರಿತಂತೆ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಸತೀಶ್ ಮಾತನಾಡಿದರು.

ಕೋವಿಡ್-19 ಸೋಂಕು ತಡೆಗೆ ಕಡ್ಡಾಯವಾಗಿ ಸಾರ್ವಜನಿಕವಾಗಿ ಓಡಾಡುವಾಗ ಮಾಸ್ಕ್‌ ಧರಿಸಬೇಕು, ಅಂತರ ಕಾಯ್ದುಕೊಳ್ಳಬೇಕು. ನಿಯಮಿತವಾಗಿ ಕೈ-ಬಾಯಿ ಸ್ವಚ್ಛತೆ ಹಾಗೂ ಸ್ಯಾನಿಟೈಸರ್ ಮಾಡಿಕೊಳ್ಳುವಂತೆ ಅವರು ತಿಳಿಸಿದರು.

 ಒಂದೇ ಭಾರತ ಒಂದೇ ತುರ್ತು ಕರೆ ಪರಿಕಲ್ಪನೆಯ ತುರ್ತು ಸ್ಪಂದನಾ ಬೆಂಬಲ ವ್ಯವಸ್ಥೆಯನ್ನು ಕೇಂದ್ರ ಗೃಹ ಇಲಾಖೆ ಜಾರಿಗೆ ತಂದಿದೆ. ಸಾರ್ವಜನಿಕರು ತುರ್ತು ಕರೆಗಾಗಿ ಪೊಲೀಸ್ ನೆರವು ಪಡೆಯಲು 112 ಸಂಖ್ಯೆಗೆ ಡಯಲ್ ಮಾಡಲು ಮನವಿ ಮಾಡಿಕೊಂಡರು.

 ಪೊಲೀಸ್ ನೆರವು, ಅಗ್ನಿಶಾಮಕದಳದ ನೆರವು ಅಥವಾ ಅಂಬ್ಯುಲೆನ್ಸ್ ಸೇವೆ ಸೇರಿದಂತೆ ಯಾವುದೇ ತುರ್ತು ಸಂದರ್ಭದಲ್ಲಿ ನೂತನವಾದ 112 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಸಾಕು (ಇಆರ್‍ಎಸ್‍ಎಸ್) ಎಮೆರ್ಜೆನ್ಸಿ ರಸ್ಪಾನ್ಸ್ ಸಪೋರ್ಟ್ ಸಿಸ್ಟಂ ವ್ಯವಸ್ಥೆಯಡಿ ಎಲ್ಲಿಂದಲೇ ಕರೆ ಬಂದರೂ ತುರ್ತಾಗಿ ಅಲ್ಲಿಗೆ ತಲುಪಿಸಿ ರಕ್ಷಣೆ ಒದಗಿಸಲು ಅನುಕೂಲವಾಗಲಿದೆ. 112ಕ್ಕೆ ಕರೆ ಮಾಡಿದರೆ ನೇರವಾಗಿ ಬೆಂಗಳೂರಿನಿಂದ ಏಕಿಕೃತ ತುರ್ತು ಸ್ಪಂದನಾ ಕೇಂದ್ರದ ಮೂಲಕ ಜಿಲ್ಲಾ ಸಮನ್ವಯ ಕೇಂದ್ರಕ್ಕೆ ಸಂಪರ್ಕಿಸಲಾಗುತ್ತದೆ. ಕರೆ ಸ್ವೀಕರಿಸಿದ ತಕ್ಷಣ ಘಟನಾ ಸ್ಥಳಕ್ಕೆ 15 ರಿಂದ 17 ನಿಮಿಷದಲ್ಲಿ ವಾಹನ ಅಲ್ಲಿಗೆ ತಲುಪುತ್ತದೆ ಎಂದು ತಿಳಿಸಿದರು.

ಎ.ಎಸ್.ಐ ನವಾಜ್ ಅಹಮದ್, ಮುಖ್ಯಪೇದೆ ಮಂಜುನಾಥ ಗುಪ್ತ, ಪೇದೆ ಶಶಿಕುಮಾರ್ ಹಾಜರಿದ್ದರು.

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಬುಧವಾರ 3 ಕೊರೊನ ಪಾಸಿಟಿವ್ ಪ್ರಕರಣ ದಾಖಲು

0

ನಗರ ಸೇರಿದಂತೆ ತಾಲ್ಲೂಕಿನಲ್ಲಿ ಬುಧವಾರ 3 ಮಂದಿಗೆ ಕೊರೊನಾ ಸೋಂಕು ತಗುಲಿದೆ.

  1. ನಗರದ ಶಾರದಾ ಕಾನ್ವೆಂಟ್ (Bus Stand) ಬಳಿಯ 52 ವರ್ಷದ ಮಹಿಳೆ,
  2. ಚೊಕ್ಕಂಡಹಳ್ಳಿಯ 44 ವರ್ಷದ ಗಂಡಸು,
  3. ಸಾದಲಿಯ 78 ವರ್ಷದ ಮಹಿಳೆಗೆ ಸೋಂಕು ತಗುಲಿದೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Sidlaghatta Cocoon Market Watch – 11/11/2020

0

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 11/11/2020

CB lots: 331
Qty: 18012 Kgs
Max: 426
Min: 163
Avg: 322
BV Lots: 05
Qty: 285 Kgs
Max: 422
Min: 231
Avg: 336

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Chintamani Agriculture Market Rates – 11/11/2020

0

ಚಿಂತಾಮಣಿ ಕೃಷಿ ಮಾರುಕಟ್ಟೆ ಧಾರಣೆ

Date: 11/11/2020

ಪ್ರಮಾಣ: ಕ್ವಿಂಟಲ್, ವರ್ಗ: ಸರಾಸರಿ

ಉತ್ಪನ್ನಗಳು

ಆವಕ

ಕನಿಷ್ಠ

ಗರಿಷ್ಠ

ಧನಿಯಾ (ಸ್ಥಳೀಯ)650007500
ಮೆಕ್ಕೆಜೋಳ (ಸ್ಥಳೀಯ)2517501900
ಅಕ್ಕಿ (ನುಚ್ಚಕ್ಕಿ)1518502200
ಅಕ್ಕಿ (ಹಂಸ)13520502300
ಅಕ್ಕಿ (ಸೋನ)41035005100
ಟೊಮ್ಯಾಟೊ93323332666


SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

0

ಕುರಿ ಮೇಯಿಸಲು ತೆರಳಿದ್ದ ಇಬ್ಬರು ಬಾಲಕರು ಬಚ್ಚನಹಳ್ಳಿ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.

ತಾಲ್ಲೂಕಿನ ದಿಬ್ಬೂರಹಳ್ಳಿ ಗ್ರಾಮದ ಮೂರ್ತಿ ಹಾಗೂ ನಾಗಮಣಿ ದಂಪತಿಗಳ ಮಗ ದರ್ಶನ್(15) ಹಾಗು ಇದೇ ತಾಲ್ಲೂಕಿನ ಕಾಚಹಳ್ಳಿ ಗ್ರಾಮದ ಮಂಜುನಾಥ ಹಾಗೂ ಗಂಗರತ್ನಮ್ಮ ದಂಪತಿಗಳ ಮಗ ಶಿವ(14) ಮೃತ ದುರ್ದೈವಿಗಳಾಗಿದ್ದಾರೆ.

ದರ್ಶನ್ 10 ನೇ ತರಗತಿಯಲ್ಲಿ ಓದುತ್ತಿದ್ದರೆ ಶಿವ 9 ನೇ ತರಗತಿಯಲ್ಲಿ ಓದುತ್ತಿದ್ದು ಕೊರೋನಾ ಹಿನ್ನಲೆಯಲ್ಲಿ ಶಾಲೆಗಳ ಆರಂಭವಾಗದ ಕಾರಣ ಶಿವ ತಮ್ಮ ಸಂಭಂದಿಕರ ಮನೆಗೆ ಬಂದಿದ್ದು ಮಂಗಳವಾರ ಕುರಿ ಮೇಯಿಸಲೆಂದು ದರ್ಶನ್ ಜೊತೆಗೂಡಿ ಹೋಗಿದ್ದಾನೆ.

ಬಚ್ಚನಹಳ್ಳಿಯ ಆಶ್ರಮ ವಸತಿ ಶಾಲೆಯ ಹಿಂಭಾಗದಲ್ಲಿರುವ ಯರ್ರಕುಂಟೆಯ ಹತ್ತಿರ ಕುರಿಗಳನ್ನು ಮೇಯಲು ಬಿಟ್ಟು ಈಜು ಹೊಡೆಯಲು ಕುಂಟೆಗಿಳಿದಿದ್ದ ದರ್ಶನ್ ಹಾಗು ಶಿವ ಈಜು ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಮೃತ ದೇಹಗಳನ್ನು ನೀರಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Chikkaballapura Agriculture Market Watch – 10/11/2020

0

ಚಿಕ್ಕಬಳ್ಳಾಪುರ ಕೃಷಿ ಮಾರುಕಟ್ಟೆ ಧಾರಣೆ

Date: 10/11/2020

ಪ್ರಮಾಣ: ಕ್ವಿಂಟಲ್, ವರ್ಗ: ಸರಾಸರಿ

ಉತ್ಪನ್ನಗಳು

ಆವಕ

ಕನಿಷ್ಠ

ಗರಿಷ್ಠ

ಹುರುಳಿಕಾಯಿ – ಬೀನ್ಸ್ (ವೋಲ್)10012002000
ಬೀಟ್ರೂಟ್5018002000
ಹಾಗಲಕಾಯಿ1218002000
ಸೋರೆಕಾಯಿ40600800
ಬದನೆಕಾಯಿ5010001500
ಎಲೆಕೋಸು1508001200
ದಪ್ಪ ಮೆಣಸಿನಕಾಯಿ3212001500
ಕ್ಯಾರೆಟ್10020003000
ಹೂಕೋಸು158001200
ಬಜ್ಜಿ ಮೆಣಸಿನಕಾಯಿ3513001400
ಸೌತೆಕಾಯಿ35050100
ಹಸಿರು ಮೆಣಸಿನಕಾಯಿ2815002000
ನವಿಲುಕೋಸು35700800
ಮುೂಲಂಗಿ75700800
ಹೀರೇಕಾಯಿ95400600
ಸೀಮೆ ಬದನೆಕಾಯಿ100500600
ಪಡವಲಕಾಯಿ12600800
ತೊಂಡೆಕಾಯಿ379001000
ಟೊಮ್ಯಾಟೊ10205002200

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Chintamani Agriculture Market Rates – 10/11/2020

0

ಚಿಂತಾಮಣಿ ಕೃಷಿ ಮಾರುಕಟ್ಟೆ ಧಾರಣೆ

Date: 10/11/2020

ಪ್ರಮಾಣ: ಕ್ವಿಂಟಲ್, ವರ್ಗ: ಸರಾಸರಿ

ಉತ್ಪನ್ನಗಳು

ಆವಕ

ಕನಿಷ್ಠ

ಗರಿಷ್ಠ

ಗೋಡಂಬಿ – ಲೋಕಲ್ (ರಾ)48700011000
ಧನಿಯಾ (ಸ್ಥಳೀಯ)2050007500
ಅಕ್ಕಿ (ನುಚ್ಚಕ್ಕಿ)5918502150
ಅಕ್ಕಿ (ಹಂಸ)5020502300
ಅಕ್ಕಿ (ಸೋನ)15035005100
ಟೊಮ್ಯಾಟೊ472410004666


SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Sidlaghatta Cocoon Market Watch – 10/11/2020

0

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 10/11/2020

CB lots: 419
Qty: 21928 Kgs
Max: 430
Min: 200
Avg: 310
BV Lots: NILL
 

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ನಾನಾ ಬೇಡಿಕೆ ಈಡೇರಿಸುವಂತೆ ಅಂಗನವಾಡಿ ನೌಕರರ ಪ್ರತಿಭಟನೆ

0

ಅಂಗನವಾಡಿ ನೌಕರನ್ನು ಖಾಯಂಗೊಳಿಸಬೇಕು, 21 ಸಾವಿರ ಕನಿಷ್ಟ ವೇತನ, 10 ಸಾವಿರ ನಿವೃತ್ತಿ ವೇತನವನ್ನು ನೀಡುವುದು ಸೇರಿದಂತೆ ನಾನಾ ಬೇಡಿಕೆ ಈಡೇರಿಸಲು ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ನೌಕರರು ಜಿಲ್ಲಾಡಳಿತ ಭವನದ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ನೂತನ ಶಿಕ್ಷಣ ನೀತಿಯಿಂದ ಅಂಗನವಾಡಿ ಕೇಂದ್ರಗಳನ್ನು ರಕ್ಷಿಸುವುದು, ಕೇಂದ್ರಗಳಲ್ಲಿ ಶಾಲಾ ಪೂರ್ವ ಶಿಕ್ಷಣವನ್ನು ಕಡ್ಡಾಗೊಳಿಸುವುದು, ಮಕ್ಕಳ ಬಾಲ್ಯವಸ್ಥೆ ಪಾಲನೆ, ಶಿಕ್ಷಣ ಉಚಿತವಾಗಿ ಕೇಂದ್ರಗಳಲ್ಲಿ ಒದಗಿಸಲು ಶಾಸನವನ್ನು ರೂಪಿಸುವುದು, ಐಸಿಡಿಎಸ್ ಪ್ರತ್ಯೇಕ ನಿರ್ದೇಶನಾಲಯ ಸ್ಥಾಪನೆ, ಎನ್‌ಪಿಎಸ್ ರದ್ದುಗೊಳಿಸಿ ಹಿಂದಿನ ಪಿಂಚಣಿ ಯೋಜನೆ ಜಾರಿಗೊಳಿಸುವುದು, ಸೇವಾ ಜೇಷ್ಟತಾ ಆಧಾರದಲ್ಲಿ ವೇತನ ನಿಗಧಿಗೊಳಿಸಲು ಒತ್ತಾಯಿಸಿದರು.
ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಲಕ್ಷ್ಮೀದೇವಮ್ಮ ಮಾತನಾಡಿ, ಜಿಲ್ಲೆಯ 255 ಕಾರ್ಯಕರ್ತೆಯರು, ಸಹಾಯಕರಿಗೆ ಎನ್‌ಪಿಎಸ್ ಕಾರ್ಡ್ ವಿತರಣೆ, ಶಿಡ್ಲಘಟ್ಟದಲ್ಲಿ ಕಾರ್ಯಕರ್ತೆಯರ ಆಯ್ಕೆಯಲ್ಲಿ ಲೋಪಗಳು ನಡೆದಿರುವ ಕುರಿತು ಇರುವ ಶಂಕೆಯಿದ್ದು ಕೂಡಲೇ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.
ಅಂಗನವಾಡಿ ಕೇಂದ್ರಗಳಿಗೆ ಅಗತ್ಯವಿರುವ ವಸ್ತುಗಳನ್ನು ಸಕಾಲದಲ್ಲಿ ವಿತರಿಸಬೇಕು, 3 ತಿಂಗಳಿಗೊಮ್ಮೆ ಕುಂದು ಕೊರತೆಗಳ ಸಭೆ ನಡೆಸುವುದು, ಮುಚ್ಚಿರುವ ಕೇಂದ್ರ ಮರು ಆರಂಭಗೊಳಿಸುವುದು ಸೇರಿದಂತೆ ಇನ್ನಿತರೆ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ರತ್ನಮ್ಮ, ಅಂಗನವಾಡಿ ನೌಕರರಾದ ಕೆ.ಗೀತಾ, ಪಿ.ಎಂ.ಮುನಿರತ್ನಮ್ಮ, ವೆಂಕಟಲಕ್ಷ್ಮೀ, ಸೌಭಾಗ್ಯಮ್ಮ, ಅಶ್ವತ್ಥಮ್ಮ, ಸುಜಾತ. ಪಧ್ಮಾವತಿ ಭಾಗವಹಿಸಿದ್ದರು.

ಬೈಕ್ ಕಳ್ಳರ ಬಂಧನ

0

ಮನೆಯ ಮುಂಭಾಗ ನಿಲ್ಲಿದಿದ್ದ ದ್ವಿಚಕ್ರವಾಹನಗಳನ್ನು ಕದ್ದೊಯ್ದಿದ್ದ ಇಬ್ಬರು ಆರೋಪಿಗಳನ್ನು ನಗರ ಠಾಣೆ ಪೊಲೀಸರು ಬಂದಿಸಿದ್ದು ಸುಮಾರು 4 ಲಕ್ಷ 70 ಸಾವಿರ ಬೆಲೆ ಬಾಳುವ ಎರಡು ಕೆಟಿಎಂ ಬೈಕ್ ಹಾಗೂ ಮೂರು ಆರ್ ಎಕ್ಸ್ ಬೈಕ್ ಒಳಗೊಂಡ ಐದು ಬೈಕ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ದೇವನಹಳ್ಳಿ ತಾಲ್ಲೂಕಿನ ರೆಡ್ಡಿಹಳ್ಳಿ ಗ್ರಾಮದ ಕುಶಾಂತ್ ಹಾಗೂ ಚಿಕ್ಕಬಳ್ಳಾಪುರ ತಾಲ್ಲೂಕಿನ ನೆಲಮಾಕನಹಳ್ಳಿಯ ಸಾಗರ್ ಬಂಧಿತ ಆರೋಪಿಗಳು.

ನಗರದ ಜೌಗುಪೇಟೆಯ ನಿವಾಸಿ ಎಸ್.ರಾಕೇಶ್ ಎಂಬುವವರು ತಮ್ಮ ಮನೆಯ ಮುಂಭಾಗ ಬಿಟ್ಟಿದ್ದ ತಮ್ಮ ಕೆಟಿಎಂ ಬೈಕ್ ಕಳುವಾಗಿರುವ ಬಗ್ಗೆ ನಗರಠಾಣೆಯಲ್ಲಿ ನೀಡಿದ್ದ ದೂರಿನ ಹಿನ್ನಲೆಯಲ್ಲಿ ಶೋಧ ಕಾರ್ಯ ನಡೆಸಿದ ನಗರಠಾಣೆ ಪಿಎಸ್ಸೈ ಕೆ.ಸತೀಶ್ ನೇತೃತ್ವದ ಸಿಬ್ಬಂದಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿಯಾದ ಬೆಂಗಳೂರಿನ ನಾಗರಬಾವಿಯ ಮದನ್ ತಲೆಮರೆಸಿಕೊಂಡಿದ್ದು ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಸೋಮವಾರ 4 ಕೊರೊನ ಪಾಸಿಟಿವ್ ಪ್ರಕರಣ ದಾಖಲು

0

ನಗರ ಸೇರಿದಂತೆ ತಾಲ್ಲೂಕಿನಲ್ಲಿ ಸೋಮವಾರ 4 ಮಂದಿಗೆ ಕೊರೊನಾ ಸೋಂಕು ತಗುಲಿದೆ.

  1. ನಗರದ 31 ವರ್ಷದ ಮಹಿಳೆ,
  2. ದೇಶದಪೇಟೆಯ 20 ವರ್ಷದ ಮಹಿಳೆ,
  3. ನಾರಾಯಣದಾಸರಹಳ್ಳಿಯ 45 ವರ್ಷದ ಗಂಡಸು,
  4. ಜಂಗಮಕೋಟೆಯ 30 ವರ್ಷದ ಗಂಡಸಿಗೆ ಸೋಂಕು ತಗುಲಿದೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Sidlaghatta Cocoon Market Watch – 09/11/2020

0

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 09/11/2020

CB lots: 489
Qty: 26349 Kgs
Max: 380
Min: 100
Avg: 298
BV Lots: 06
Qty: 333 Kgs
Max: 366
Min: 272
Avg: 326

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Chintamani Agriculture Market Rates – 09/11/2020

0

ಚಿಂತಾಮಣಿ ಕೃಷಿ ಮಾರುಕಟ್ಟೆ ಧಾರಣೆ

Date: 09/11/2020

ಪ್ರಮಾಣ: ಕ್ವಿಂಟಲ್, ವರ್ಗ: ಸರಾಸರಿ

ಉತ್ಪನ್ನಗಳು

ಆವಕ

ಕನಿಷ್ಠ

ಗರಿಷ್ಠ

ಧನಿಯಾ (ಸ್ಥಳೀಯ)3150007500
ರಾಗಿ (ಸ್ಥಳೀಯ)81017002000
ಅಕ್ಕಿ (ನುಚ್ಚಕ್ಕಿ)1418502150
ಅಕ್ಕಿ (ಹಂಸ)8320502300
ಅಕ್ಕಿ (ಸೋನ)19035005100


SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ನವೆಂಬರ್ 1 ನ್ನು ಬಾಲ್ಯವಿವಾಹ ನಿಷೇಧ ದಿನ ಎಂದು ಘೋಷಿಸಬೇಕು – ನಾಗಸಿಂಹ ಜಿ ರಾವ್

0

ಬಾಲ್ಯವಿವಾಹ ನಿಷೇಧ ಕಾಯ್ದೆ 2006 ನವೆಂಬರ್ 1ರಂದು ದೇಶದಲ್ಲಿ ಜಾರಿಗೆ ಬಂದಿದೆ. ಕಾಯಿದೆಯ ವಿಚಾರಗಳನ್ನು ಸಮುದಾಯಕ್ಕೆ ತಲುಪಲು ಮತ್ತು ಹೆಚ್ಚು ಪ್ರಚಾರ ಪಡೆಯಲು ನವೆಂಬರ್ 1 ನೇ ದಿನವನ್ನು ಬಾಲ್ಯವಿವಾಹ ನಿಷೇಧ ದಿನ ಘೋಷಣೆ ಮಾಡುವ ಮೂಲಕ ಸರ್ಕಾರ ತನ್ನ ಬದ್ಧತೆ ತೋರಬೇಕು ಎಂದು ಮಕ್ಕಳ ಹಕ್ಕುಗಳ ಸಂಸ್ಥೆಯ ನಾಗಸಿಂಹ ಜಿ ರಾವ್ ಒತ್ತಾಯಿಸಿದರು.

 ತಾಲ್ಲೂಕಿನ ಬಶೆಟ್ಟಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಚೈಲ್ಡ್ ರೈಟ್ಸ್ ಟ್ರಸ್ಟ್ ಶಿಡ್ಲಘಟ್ಟ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಬಾಲ್ಯವಿವಾಹ ನಿಷೇಧ ದಿನ ಅವಲೋಕನ ಪ್ರಯುಕ್ತ ಬಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆದ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮತ್ತು ಹಳ್ಳಿ ಮಟ್ಟದ ಬಾಲ್ಯವಿವಾಹ ನಿಷೇಧ ಅಧಿಕಾರಿಗಳಾದ ಶಾಲೆಗಳ ಮುಖ್ಯ ಶಿಕ್ಷಕರುಗಳು ಹಾಗೂ ಸಮುದಾಯದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.

 ಮಕ್ಕಳ ಹಕ್ಕುಗಳ ಸಂರಕ್ಷಣೆಗೆ ಆರೋಗ್ಯ, ಶಿಕ್ಷಣ, ಪೋಲಿಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಸಂಯೋಜಿತ ಕ್ರಮಗಳನ್ನು ಅನುಸರಣೆ ಮಾಡಿಕೊಂಡು ಕಾರ್ಯನಿರ್ವಹಣೆ ಮಾಡಿದರೆ ಮಕ್ಕಳನ್ನು ಬಾಲ್ಯವಿವಾಹದಿಂದ ಸಂರಕ್ಷಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಹರೀಶ್ ಮಾತನಾಡಿ, ಹೆಣ್ಣು ಮಕ್ಕಳಿಗೆ 18  ತುಂಬುವ ಮೊದಲೇ ಗರ್ಭಿಣಿ ಆದರೆ ಗರ್ಭಾಶಯಕ್ಕೆ ಉಂಟಾಗುವ ಅಪಾಯದ ಕುರಿತು ಹಾಗೂ ಮಕ್ಕಳು ಮತ್ತು ಮಹಿಳೆಯರು ಯಾವರೀತಿ ಸಾವು ನೋವು ಆಗುತ್ತದೆ ಎಂದು ವಿವರಿಸಿದರು.

 ದಿಬ್ಬೂರಹಳ್ಳಿ ಪೋಲಿಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಎಂ.ನಾರಾಯಣಸ್ವಾಮಿ ಮಾತನಾಡಿ, ಬಾಲ್ಯವಿವಾಹ ಪ್ರಕರಣಗಳು ಸಾರ್ವಜನಿಕರ ಗಮನಕ್ಕೆ ಬಂದರೆ ತಪ್ಪದೆ ಪೋಲಿಸ್ ಗಮನಕ್ಕೆ ತಂದರೆ ಕಾನೂನಿನ ಪ್ರಕಾರ ಅವರ ಮೇಲೆ ಕ್ರಮಗಳನ್ನು ತೆಗೆದುಕೊಳ್ಳಲು ತಾವು ಸಿದ್ಧ ಎಂದು ಹೇಳಿದರು.

 ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹೇಶ್ ಮಾತನಾಡಿ, ಬಾಲ್ಯವಿವಾಹ ತಡೆಯಲು ಉಚಿತ ಮಕ್ಕಳ ಸಹಾಯವಾಣಿ 1098 ಗೆ ಪೋನ್ ಮಾಡಿ ಮಾಹಿತಿ ನೀಡಿದರೆ ಅಂತಹ ಸಂದರ್ಭದಲ್ಲಿ ಮಕ್ಕಳನ್ನು ಸಂರಕ್ಷಿಸಲು ದೇಶದ ಎಲ್ಲಾ ಭಾಗಗಳಲ್ಲಿ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಇರುವುದರಿಂದ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ನುಡಿದರು.

 ಸಭೆಯಲ್ಲಿ ಹಾಜರಿದ್ದ ಇತರೇ ಅತಿಥಿಗಳು ಬಾಲ್ಯವಿವಾಹದಿಂದ ಅಂಗವಿಕಲ ಮಕ್ಕಳ ಜನನ, ಅಪೌಷ್ಟಿಕತೆ ಮತ್ತು ತಾಯಿ ಮತ್ತು ಮಕ್ಕಳ ಮರಣ ಪ್ರಮಾಣ ಹೆಚ್ಚಾಗುವಿಕೆ ಕುರಿತು ಮಾಹಿತಿ ನೀಡಿದರು. ವಿವಾಹಿತ ಕಿಶೋರಿ ಹೆಣ್ಣುಮಕ್ಕಳ ಸಶಕ್ತೀಕರಣ ಯೋಜನೆಯ ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರಿಗೆ ಚಿಕ್ಕವಯಸ್ಸಿನಲ್ಲೇ ಮದುವೆಗಳು ಆದ ಪರಿಣಾಮ ತಮಗಾದ ಆರೋಗ್ಯ ಸಮಸ್ಯೆಗಳು, ಶಿಕ್ಷಣ ಮತ್ತು ಆರ್ಥಿಕ ತೊಂದರೆಗಳು ತಮ್ಮ ಜೀವನದ ಮೇಲೆ ತುಂಬಾ ಗಂಭೀರ ಪರಿಣಾಮ ಬೀರಿರುವುದರಿಂದ ಅವರಿಗೆ ಸರ್ಕಾರ ಪುನರ್ವಸತಿ ಕಲ್ಪಿಸಲು ಆಗ್ರಹಿಸಿದರು. ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಾಲ್ಯವಿವಾಹ ನಿಷೇಧ ಕಾಯ್ದೆ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಯಿತು.

 ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಪುಷ್ಪಾ ಗಂಗಾಧರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯಮುನಾ ರಾಣಿ, ಮೇಲ್ವಿಚಾರಕಿ ರೋಜಾ ರಮಣಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಚಂದ್ರಶೇಖರ್, ಎಡಿಡಿ ಇಂಡಿಯಾ ಸಂಸ್ಥೆಯ ಮುರಳಿಧರ, ವೆಂಕಟೇಶ್, ಚೈಲ್ಡ್ ರೈಟ್ಸ್ ಟ್ರಸ್ಟ್ ಶಿಡ್ಲಘಟ್ಟ ಸಂಸ್ಥೆಯ ಸಿಬ್ಬಂದಿ ಕಾಂತರಾಜು, ರಾಮಕೃಷ್ಣ, ಸುಜಾತ ಮತ್ತು ಸತೀಶ್ ಹಾಜರಿದ್ದರು.

ಜೀವವಿರುವವರೆಗೂ ಜೆಡಿಎಸ್ ಪಕ್ಷ ಸೇರುವುದಿಲ್ಲ – ಮಾಜಿ ಶಾಸಕ ಎಂ.ರಾಜಣ್ಣ

0

ನಗರದ ವಿಜಯಲಕ್ಷ್ಮಿ ವೃತ್ತದಲ್ಲಿರುವ ಎಚ್.ಕೆ.ಜಿ.ಎನ್ ಶಾದಿ ಮಹಲ್‌ನಲ್ಲಿ ಭಾನುವಾರ ತಮ್ಮ ಅಭಿಮಾನಿಗಳಿಂದ ಏರ್ಪಡಿಸಲಾಗಿದ್ದ ಓತಣಕೂಟದಲ್ಲಿ ಭಾಗವಹಿಸಿ ಮಾಜಿ ಶಾಸಕ ಎಂ.ರಾಜಣ್ಣ ಮಾತನಾಡಿದರು.

ಕ್ಷೇತ್ರದ ಸಮಸ್ತ ಜನತೆಯ ಸಮಸ್ಯೆಗಳನ್ನು ಪರಿಹರಿಸುವುದು ಹಾಗೂ ಪಕ್ಷಾತೀತ ಮತ್ತು ಜಾತ್ಯಾತೀತವಾಗಿ ಎಲ್ಲರಿಗೂ ತನ್ನ ಕೈಯಲ್ಲಾಗುವ ಸಹಾಯ ಮಾಡಲು ಸದಾ ಸಿದ್ದನಾಗಿದ್ದೇನೆ ಎಂದು ಅವರು ಹೇಳಿದರು.

 2013 ರ ವಿದಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿ ಶಾಸಕನಾಗಿ ಐದು ವರ್ಷ ಜನಪರ ಕಾರ್ಯಗಳನ್ನು ಮಾಡಿದ ತೃಪ್ತಿಯಿದೆ. ಆದರೆ 2018 ರ ಚುನಾವಣೆಯಲ್ಲಿ ಜೆಡಿಎಸ್ ವರಿಷ್ಠರು ನನ್ನ ವಿಚಾರದಲ್ಲಿ ತೆಗೆದುಕೊಂಡ ಕೆಲ ನಿರ್ಧಾರಗಳಿಂದ ಬಿ ಫಾರಂ ವಂಚಿತನಾಗಿ ಪಕ್ಷೇತರವಾಗಿ ಚುನಾವಣೆಯಲ್ಲಿ ಸ್ಫರ್ಧಿಸಿ ಸೋಲಬೇಕಾಯಿತು. ನಂತರದ 14 ತಿಂಗಳ ಕಾಲ ಮೈತ್ರಿ ಸರ್ಕಾರದಲ್ಲಿ ಎಚ್.ಡಿ.ಕುಮಾರಸ್ವಾಮಿಯರು ಮುಖ್ಯಮಂತ್ರಿಗಳಾಗಿದ್ದಾಗ ನಮಗೆ ಆಹ್ವಾನ ಬರಬಹುದು ಎಂಬ ನಿರೀಕ್ಷೆಯಿತ್ತಾದರೂ ಯಾವುದೇ ಆಹ್ವಾನ ಬರಲಿಲ್ಲ. ಹಾಗಾಗಿ ನನ್ನ ಜೀವವಿರುವವರೆಗೂ ಜೆಡಿಎಸ್ ಪಕ್ಷ ಸೇರುವುದಿಲ್ಲ ಎಂದರು.

 ಈಗಾಗಲೇ ಸಾಕಷ್ಟು ಬಿಜೆಪಿ ಪಕ್ಷದ ಕಾರ್ಯಕ್ರಮಗಳಲ್ಲಿ ತಾವು ಭಾಗಿಯಾಗುತ್ತಿದ್ದು ಸಚಿವರು, ಸಂಸದರೊಂದಿಗೆ ಕಾಣಿಸುತ್ತಿದ್ದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗುವ ಬಗ್ಗೆ ತೀರ್ಮಾನಿಸಲಾಗಿದೇಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಕ್ಷೇತ್ರದ ಜನತೆಯ ಭವಿಷ್ಯದ ಜೊತೆಗೆ ಸಮಸ್ಯೆಗಳ ಪರಿಹರಿಸುವ ದೃಷ್ಠಿಯಿಂದ ಸಚಿವರು ಹಾಗೂ ಬೇರೆ ಪಕ್ಷಗಳ ಶಾಸಕರೊಂದಿಗೆ ನಿಕಟ ಸಂಪರ್ಕವಿಟ್ಟುಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ತಮ್ಮ ಅಭಿಮಾನಿಗಳು ಸೇರಿದಂತೆ ಮುಖಂಡರೊಂದಿಗೆ ಚರ್ಚಿಸಿ ಬೇರೆ ಪಕ್ಷ ಸೇರುವ ಬಗ್ಗೆ ತೀರ್ಮಾನಿಸಲಾಗುವುದು ಎಂದರು.

ಕಳೆದ 2018 ರ ವಿಧಾನಸಭೆ ಚುನಾವಣೆ ನಡೆದು ಎರಡೂವರೆ ವರ್ಷದ ನಂತರ ಇದೀಗ ಮಾಜಿ ಶಾಸಕ ಎಸ್.ಮುನಿಶಾಮಪ್ಪ ಹಾಗೂ ತಮ್ಮ ಬೆಂಬಲಿಗರ ಒತ್ತಾಯದ ಮೇರೆಗೆ ಕ್ಷೇತ್ರದಾದ್ಯಂತ ಸಂಚರಿಸಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿದ್ದು, ದೀಪಾವಳಿಯ ನಂತರ ಯಾವ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎನ್ನುವುದನ್ನು ಬಹಿರಂಗಪಡಿಸಲಾಗುವುದು ಎಂದರು.

 ಈ ಸಂದರ್ಭದಲ್ಲಿ ಮುಖಂಡರಾದ ದೊಣ್ಣಹಳ್ಳಿ ರಾಮಣ್ಣ, ರಹಮತ್ತುಲ್ಲಾ, ಕೆ.ಎಸ್.ಕನಕಪ್ರಸಾದ್, ಮುರಳಿ, ಆದಿಲ್, ಸಲಾಂ, ಮಕ್ತಿಯಾರ್ ಹಾಜರಿದ್ದರು.

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಭಾನುವಾರ 15 ಕೊರೊನ ಪಾಸಿಟಿವ್ ಪ್ರಕರಣ ದಾಖಲು

0

ನಗರ ಸೇರಿದಂತೆ ತಾಲ್ಲೂಕಿನಲ್ಲಿ ಭಾನುವಾರ 15 ಮಂದಿಗೆ ಕೊರೊನಾ ಸೋಂಕು ತಗುಲಿದೆ.

  1. ನಗರದ ಗಾಂಧಿನಗರದ 29 ವರ್ಷದ ಗಂಡಸು,
  2. ನಿಸಾರ್ ಪಾಳ್ಯದ 45 ವರ್ಷದ ಗಂಡಸು,
  3. ಆಯಿಲ್ ಮಿಲ್ ರಸ್ತೆಯ 58 ವರ್ಷದ ಗಂಡಸು,
  4. ಅಂಜನಿ ಬಡಾವಣೆಯ 46 ವರ್ಷದ ಗಂಡಸು,
  5. B ತಿಮ್ಮಸಂದ್ರದ 40 ವರ್ಷದ ಗಂಡಸು,
  6. ಅರಿಕೆರೆಯ 35 ವರ್ಷದ ಗಂಡಸು,
  7. ಬೈರಸಂದ್ರದ 30 ವರ್ಷದ ಗಂಡಸು, 60 ವರ್ಷದ ಮಹಿಳೆ
  8. J ವೆಂಕಟಾಪುರದ 35 ವರ್ಷದ ಗಂಡಸು,
  9. ಪೆದ್ದನಹಳ್ಳಿಯ 48 ವರ್ಷದ ಗಂಡಸು,
  10. ಚೀಮಂಗಲದ 19 ವರ್ಷದ ಮಹಿಳೆ, 24 ವರ್ಷದ ಮಹಿಳೆ,
  11. ಹುಜುಗೂರಿನ 40 ವರ್ಷದ ಗಂಡಸು,
  12. ಭಕ್ತರಹಳ್ಳಿಯ 52 ವರ್ಷದ ಗಂಡಸು,
  13. G ಕುರುಬರಹಳ್ಳಿಯ 20 ವರ್ಷದ ಮಹಿಳೆಗೆ ಸೋಂಕು ತಗುಲಿದೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Sidlaghatta Cocoon Market Watch – 08/11/2020

0

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 08/11/2020

CB lots:423
Qty: 22537 Kgs
Max: 386
Min: 170
Avg: 301
BV lots: 05
Qty: 435kgs
Max: 331
min: 265
Avg: 307

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಶನಿವಾರ 1 ಕೊರೊನ ಪಾಸಿಟಿವ್ ಪ್ರಕರಣ ದಾಖಲು

0

ತಾಲ್ಲೂಕಿನಲ್ಲಿ ಶನಿವಾರ 1 ಮಂದಿಗೆ ಕೊರೊನಾ ಸೋಂಕು ತಗುಲಿದೆ.

  1. ಕಾಕಚೊಕ್ಕಂಡಹಳ್ಳಿಯ 65 ವರ್ಷದ ಗಂಡಸಿಗೆ ಸೋಂಕು ತಗುಲಿದೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Sidlaghatta Cocoon Market Watch – 07/11/2020

0

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 07/11/2020

CB lots:531
Qty: 27550 Kgs
Max: 431
Min: 176
Avg: 316
BV lots: Nil

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ ಅನುದಾನಕ್ಕೆ ಅರ್ಜಿ ಆಹ್ವಾನ

0

Chikkaballapur: ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ ಚರ್ಚ್ ನವೀಕರಣ/ದುರಸ್ಥಿ, ಸ್ಮಶಾನ ಆವರಣ ಗೋಡೆ ನಿರ್ಮಾಣ, ಸಮುದಾಯ ಭವನ ನಿರ್ಮಾಣ, ಅನಾಥಾಶ್ರಮ ಮತ್ತು ವೃದ್ಧಾಶ್ರಮಗಳ ನಿರ್ವಹಣೆಗೆ ಅನುದಾನ ಬಿಡುಗಡೆ ಮಾಡುವ ಕಾರ್ಯಕ್ರಮಗಳಿಗೆ ಪ್ರಸ್ತಾವನೆಗಳನ್ನು ಸಂಬಂದಿಸಿದ ಚರ್ಚ್/ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಂಬಂದಿಸಿದ ಚರ್ಚ್/ಸಂಸ್ಥೆಯವರು ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಚಿಕ್ಕಬಳ್ಳಾಪುರ ಇಲ್ಲಿ ಅರ್ಜಿಗಳನ್ನು ಪಡೆದು ಪ್ರಸ್ತಾವೆನಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಅಧಿಕಾರಿಗಳ ಕಛೇರಿ ಅಥವಾ ದೂರವಾಣಿ ಸಂ:08156-277049 ಕ್ಕೆ ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿರುತ್ತಾರೆ.