Home Blog Page 307

ಬೋವಿ ನಗರದಲ್ಲಿ ಓಂ ಶಕ್ತಿ ಅಮ್ಮನವರ ದೇವಸ್ಥಾನದ ಲೋಕಾರ್ಪಣೆ ಕಾರ್ಯಕ್ರಮ

0

ನಗರದ ಬೋವಿ ನಗರದಲ್ಲಿ ಶುಕ್ರವಾರ ಓಂ ಶಕ್ತಿ ಅಮ್ಮನವರ ದೇವಸ್ಥಾನದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜೆಡಿಎಸ್ ಮುಖಂಡ ಸಚಿನ್ ಮಾತನಾಡಿದರು.

ಪ್ರಕೃತಿ ವೈಪರೀತ್ಯಗಳು ಮತ್ತು ಕೊರೊನಾ ಬಾಧಿಸುತ್ತಿರುವ ಹಿನ್ನೆಲೆಯಲ್ಲಿ ಸಕಲರಿಗೂ ಒಳ್ಳೆಯದಾಗಲೆಂದು ಓಂ ಶಕ್ತಿ ಅಮ್ಮನವರ ದೇವಸ್ಥಾನ ಲೋಕಾರ್ಪಣೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.

 ಜನಸಮುದಾಯ ಈಗ ಆತಂಕದ ಸನ್ನಿವೇಶದಲ್ಲಿದ್ದಾರೆ. ಒಂದೆಡೆ ಕೊರೊನಾ ಕಾಟವಾದರೆ ಮತ್ತೊಂದೆಡೆ ಪ್ರಕೃತಿ ವೈಪರೀತ್ಯಗಳು ನಾಡಿನಲ್ಲಿ ಸಂಕಷ್ಟ ತಂದಿವೆ. ಆಶಾವಾದ ಮತ್ತು ನಿರಾಶಾವಾದ ಒಂದೇ ನಾಣ್ಯದ ಎರಡು ಮುಖಗಳಂತೆ. ಬದುಕು ಬಂದ ಹಾಗೆ ಬರಲಿ ಎಂಬ ಧೈರ್ಯ ನಮ್ಮಲ್ಲಿ ಮೂಡಲು ದೈವಭಕ್ತಿ ಸಹಾಯ ಮಾಡುತ್ತದೆ. ಭಕ್ತಿಯಿಂದ ಓಂ ಶಕ್ತಿ ಅಮ್ಮನವರನ್ನು ಪ್ರಾರ್ಥಿಸೋಣ ಮತ್ತು ಸಾಕಶ್ಟು ಮುನ್ನೆಚ್ಚರಿಕೆ ವಹಿಸೋಣ ಎಂದು ಹೇಳಿದರು.

 ಎರಡನೇ ವಾರ್ಡ್ ನಗರಸಭಾ ಸದಸ್ಯ ಕೆ.ಸುರೇಶ್ ಮಾತನಾಡಿ, ಓಂ ಶಕ್ತಿ ಅಮ್ಮನವರ ದೇವಸ್ಥಾನದಿಂದ ಸುತ್ತಲಿನ ಸ್ಥಳವೆಲ್ಲಾ ಸುಸಂಸ್ಕೃತವಾಗಿ ಬದಲಾಗುತ್ತದೆ. ಮಾಸ್ಕ್ ಧರಿಸುವುದು, ಶುಚಿತ್ವ, ಅಂತರ ಪಾಲನೆ ಮಾಡುವುದರ ಜೊತೆಗೆ ತಾಯಿಯ ಆಶೀರ್ವಾದ ಕೂಡ ಇರಲಿ ಎಂಬುದು ನಮ್ಮ ಆಶಯ ಎಂದರು.

 ನಗರಸಭಾ ಸದಸ್ಯರಾದ ನಂದಕಿಶನ್, ರಾಘವೇಂದ್ರ, ಚೈತ್ರ ಮನೋಹರ್, ಮುಖಂಡರಾದ ತಾದೂರು ರಘು, ಲಕ್ಷ್ಮೀನಾರಾಯಣ, ಮಂಜುನಾಥ್ ಹಾಜರಿದ್ದರು.

ಬಿಲ್ ಪಾವತಿಸದ ತಾಲ್ಲೂಕು ಕಚೇರಿಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ BESCOM

0

ವಿದ್ಯುತ್ ಬಿಲ್ ವಸೂಲಿ ಮಾಡಲು ಅಭಿಯಾನ ಕೈಗೊಂಡಿರುವ ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಕೇವಲ ಗ್ರಾಹಕರು ಮಾತ್ರವಲ್ಲದೆ ಸರ್ಕಾರಿ ಕಚೇರಿಗಳಲ್ಲಿ ಉಳಿಸಿಕೊಂಡಿರುವ ಬಾಕಿ ವಸೂಲಿಗೆ ಬಿಗಿ ಕ್ರಮ ಕೈಗೊಂಡಿದ್ದಾರೆ.

 ನಗರದ ತಾಲ್ಲೂಕು ಕಚೇರಿಗೆ ಸಂಬಂಧಿಸಿದ 6 ಲಕ್ಷ ರೂ.ಗಳು ಪಾವತಿಸಲು ಪದೇಪದೇ ಮನವಿ ಮಾಡಿಕೊಂಡು ನೋಟೀಸ್ ಜಾರಿಗೊಳಿಸಿದರು ಸಹ ಕಂದಾಯ ಇಲಾಖೆಯ ಅಧಿಕಾರಿಗಳು ವಿದ್ಯುತ್ ಪಾವತಿಸಲು ನಿರ್ಲಕ್ಷ ವಹಿಸಿರುವುದರಿಂದ ಬೆಸ್ಕಾಂ ಇಲಾಖೆಯ ಅಧಿಕಾರಿಗಳು ತಾಲ್ಲೂಕು ಕಚೇರಿ (ಮಿನಿ ವಿಧಾನಸೌಧದ) ವಿದ್ಯುತ್ ಸಂಪರ್ಕವನ್ನು ಗುರುವಾರ ಕಡಿತಗೊಳಿಸಿದ್ದರು.

 ಸಾಮಾನ್ಯವಾಗಿ ತಾಲ್ಲೂಕು ಕಚೇರಿಗೆ ನಾನಾ ಕೆಲಸ ಕಾರ್ಯಗಳಿಗಾಗಿ ಬರುವ ನಾಗರಿಕರು ವಿದ್ಯುತ್ ಸಂಪರ್ಕವಿಲ್ಲದೆ ತಾಲ್ಲೂಕು ಕಚೇರಿಯಲ್ಲಿ ಕೆಲಸ ಕಾರ್ಯಗಳು ನಡೆಯದೆ, ಎಲ್ಲವೂ ಸ್ಥಗಿತಗೊಂಡಿದ್ದವು. ವಿವಿಧ ಸೌಲಭ್ಯಗಳನ್ನು ಕಲ್ಪಿಸಲು ತಾಲ್ಲೂಕು ಕಚೇರಿಯ ಸಿಬ್ಬಂದಿ ವಿದ್ಯುತ್ ಇಲ್ಲದೆ ಅರ್ಜಿಗಳನ್ನು ಅಪ್‍ಲೋಡ್ ಮಾಡಲು ಪರದಾಡುವಂತಾಯಿತು.

 ಜಿಲ್ಲಾಧಿಕಾರಿಗಳ ಕಚೇರಿಯಿಂದ ಮತ್ತು ತಹಶೀಲ್ದಾರ್ ಕೆ. ಅರುಂಧತಿ ಅವರು ವಿದ್ಯುತ್ ಬಿಲ್ ಪಾವತಿಸಲು ಕಾಲಾವಕಾಶ ಕೇಳಿದ ಹಿನ್ನೆಲೆಯಲ್ಲಿ ಬೆಸ್ಕಾಂ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಿ.ಪ್ರಭು ಅವರು ತಮ್ಮ ಸಿಬ್ಬಂದಿಯೊಂದಿಗೆ ತಾಲ್ಲೂಕು ಕಚೇರಿಗೆ ತೆರಳಿ ಮರು ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾರೆ.

 “ಶಿಡ್ಲಘಟ್ಟ ತಾಲ್ಲೂಕು ಕಚೇರಿಯಿಂದ ಬಿಲ್ ಪಾವತಿಸದ ಹಿನ್ನೆಲೆಯಲ್ಲಿ ವಿದ್ಯುತ್ ಸಂಪರ್ಕವನ್ನು ಕಡಿತ ಮಾಡಲಾಗಿತ್ತು. ಸಾರ್ವಜನಿಕರಿಗೆ ತೊಂದರೆಯಾಗಬಾರದೆಂಬ ಉದ್ದೇಶದಿಂದ ಮತ್ತು ತಾಲ್ಲೂಕು ದಂಡಾಧಿಕಾರಿಗಳು ಕಾಲಾವಕಾಶ ಕೇಳಿರುವುದರಿಂದ ಮರು ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ”

-ಬಿ.ಪ್ರಭು, ಎಇಇ ಬೆಸ್ಕಾಂ ಇಲಾಖೆ.

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಶುಕ್ರವಾರ 6 ಕೊರೊನ ಪಾಸಿಟಿವ್ ಪ್ರಕರಣ ದಾಖಲು

0

ನಗರ ಸೇರಿದಂತೆ ತಾಲ್ಲೂಕಿನಲ್ಲಿ ಶುಕ್ರವಾರ 6 ಮಂದಿಗೆ ಕೊರೊನಾ ಸೋಂಕು ತಗುಲಿದೆ.

  1. ನಗರದ ಪೊಲೀಸ್ ಕ್ವಾರ್ಟರ್ಸ್ ನ 38 ವರ್ಷದ ಮಹಿಳೆ,
  2. ಇದ್ಲೂಡಿನ 25 ವರ್ಷದ ಮಹಿಳೆ,
  3. ಆನೂರಿನ 62 ವರ್ಷದ ಗಂಡಸು,
  4. ಶೆಟ್ಟಿಹಳ್ಳಿಯ 36 ವರ್ಷದ ಗಂಡಸು,
  5. ಸುಂಡ್ರಹಳ್ಳಿ ITBP ಯ 33 ವರ್ಷದ ಗಂಡಸು, 30 ವರ್ಷದ ಗಂಡಸಿಗೆ ಸೋಂಕು ತಗುಲಿದೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Sidlaghatta Cocoon Market Watch – 23/10/2020

0

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 23/10/2020

CB Lots: 573
Qty: 28317 Kgs
Max: 326
Min: 155
Avg: 241
BV Lots: 05
Qty: 346 Kgs
Max : 300
Min : 255
Avg :278

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ಕಾಮ್ರೇಡ್ ಮಾರುತಿ ಮಾನ್ಪಡೆಯವರ ಶ್ರದ್ದಾಂಜಲಿ ಸಭೆ

0

ತಾಲ್ಲೂಕಿನ ಗಂಜಿಗುಂಟೆ ಗ್ರಾಮ ಪಂಚಾಯಿತಿ ಆವರಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಗ್ರಾಮ ಪಂಚಾಯಿತಿ ನೌಕರರಿಂದ ಗುರುವಾರ ಆಯೋಜಿಸಲಾಗಿದ್ದ ಕಾಮ್ರೇಡ್ ಮಾರುತಿ ಮಾನ್ಪಡೆಯವರ ಶ್ರದ್ದಾಂಜಲಿ ಸಭೆಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷೆ ಲಕ್ಷ್ಮಿದೇವಮ್ಮ ಮಾತನಾಡಿದರು.

ಕಾರ್ಮಿಕ ವರ್ಗಗಳ ಶ್ರೇಯಸ್ಸಿಗಾಗಿ ವಿವಿಧ ಹೋರಾಟಗಳಲ್ಲಿ ಪಾಲ್ಗೊಂಡ ಮಾರುತಿ ಮಾನ್ಪಡೆಯವರ ಹೋರಾಟ ಮನೋಭಾವ ಪ್ರತಿಯೊಬ್ಬರಿಗೂ ಸ್ಪೂರ್ತಿಯಾಗಬೇಕು ಎಂದು ಹೇಳಿದರು.

ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಹೋರಾಟಗಳಲ್ಲಿ ಪಾಲ್ಗೊಂಡು ತಮ್ಮ ಇಡೀ ಜೀವನವನ್ನೇ ಹೋರಾಟಗಳಿಗಾಗಿ ಮುಡಿಪಾಗಿಟ್ಟಿದ್ದ ಮಾರುತಿ ಮಾನ್ಪಡೆಯವರ ಆದರ್ಶಗಳನ್ನು ಹೋರಾಟಗಾರರು ರೂಡಿಸಿಕೊಳ್ಳಬೇಕು ಎಂದರು.

ಗ್ರಾಮ ಪಂಚಾಯಿತಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಎನ್.ಪಾಪಣ್ಣ, ಗೌರವಾಧ್ಯಕ್ಷ ಫಯಾಜ್. ಮುಖಂಡರಾದ ಪ್ರಸನ್ನ, ವೆಂಕಟೇಶ್ ಹಾಜರಿದ್ದರು.

ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಕೋವಿಡ್ ಪ್ರತಿಜ್ಞೆ

0

ಕೋವಿಡ್ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ನಾವುಗಳು ಎಚ್ಚರದಿಂದಿರುವುದರ ಜೊತೆಗೆ ಗ್ರಾಹಕರ ಸುರಕ್ಷತೆಗೂ ಕ್ರಮ ಕೈಗೊಂಡಿದ್ದೇವೆ ಎಂದು ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕ ಕೃಷ್ಣಪ್ಪ ತಿಳಿಸಿದರು.

 ನಗರದ ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್ ನಲ್ಲಿ ಗುರುವಾರ ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಕೋವಿಡ್ ಪ್ರತಿಜ್ಞೆ ಕೈಗೊಂಡು ಅವರು ಮಾತನಾಡಿದರು.

 ಬ್ಯಾಂಕ್ ನ ಉದ್ಯೋಗಿಗಳಾದ ನಾವುಗಳು ಎಚ್ಚರದಿಂದ ಇರುವುದರೊಂದಿಗೆ ಮಾರಕ ವೈರಾಣು ಪ್ರಸರಣವನ್ನು ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರುತ್ತೇವೆ. ಕೋವಿಡ್ ನ ಪ್ರಮುಖ, ಸೂಕ್ತ ನಡವಳಿಕೆಗಳನ್ನು ಅನುಸರಿಸುತ್ತಾ ಇತರರಿಗೂ ಅನುಸರಿಸಲು ಪ್ರೋತ್ಸಾಹಿಸುತ್ತೇವೆ. ಸಾರ್ವಜನಿಕ ಸ್ಥಳದಲ್ಲಿದ್ದಾಗ ಮಾಸ್ಕ್ ಧರಿಸುತ್ತಾ, ಇತರರಿಂದ ಕನಿಷ್ಠ 6 ಅಡಿಗಳ ಅಂತರವನ್ನು ಕಾಪಾಡಿಕೊಳ್ಳುತ್ತೇವೆ. ಪದೇಪದೇ ಕೈಗಳನ್ನು ಸೃಚ್ಛವಾಗಿ ತೊಳೆದುಕೊಳ್ಳುತ್ತೇವೆ ಎಂಬುದಾಗಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.

 ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕ್ ಸಿಬ್ಬಂದಿ ಮಮತಾ, ವಿಜಯ್ ಕುಮಾರ್, ತಿರುಮಲೇಶ್, ಕೆ.ಶ್ರೀಕಾಂತ್ ಹಾಜರಿದ್ದರು.

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಗುರುವಾರ 14 ಕೊರೊನ ಪಾಸಿಟಿವ್ ಪ್ರಕರಣ ದಾಖಲು

0

ನಗರ ಸೇರಿದಂತೆ ತಾಲ್ಲೂಕಿನಲ್ಲಿ ಗುರುವಾರ 14 ಮಂದಿಗೆ ಕೊರೊನಾ ಸೋಂಕು ತಗುಲಿದೆ.

  1. ನಗರದ ಪೊಲೀಸ್ ಠಾಣೆಯ 42 ವರ್ಷದ ಗಂಡಸು,
  2. ಗ್ರಾಮಾಂತರ ಪೊಲೀಸ್ ಠಾಣೆಯ 49 ವರ್ಷದ ಗಂಡಸು, 28 ವರ್ಷದ ಗಂಡಸು, 38 ವರ್ಷದ ಗಂಡಸು, 33 ವರ್ಷದ ಗಂಡಸು,
  3. ಪೊಲೀಸ್ ಕ್ವಾರ್ಟರ್ಸ್ ನ 18 ವರ್ಷದ ಮಹಿಳೆ, 5 ವರ್ಷದ ಹುಡುಗಿ, 58 ವರ್ಷದ ಗಂಡಸು, 24 ವರ್ಷದ ಮಹಿಳೆ,
  4. ಗಂಜಿಗುಂಟೆಯ 57 ವರ್ಷದ ಮಹಿಳೆ, 30 ವರ್ಷದ ಮಹಿಳೆ,
  5. ಸಾದಲಿಯ 43 ವರ್ಷದ ಗಂಡಸು,
  6. ಮಳ್ಳೂರಿನ 46 ವರ್ಷದ ಗಂಡಸು,
  7. ಬೆಳ್ಳೂಟಿಯ 38 ವರ್ಷದ ಗಂಡಸಿಗೆ ಸೋಂಕು ತಗುಲಿದೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Sidlaghatta Cocoon Market Watch – 22/10/2020

0

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 22/10/2020

CB Lots: 481
Qty: 23960 Kgs
Max: 330
Min: 186
Avg: 273
BV Lots: 05
Qty: 336 Kgs
Max : 284
Min : 235
Avg :248

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಬುಧವಾರ 17 ಕೊರೊನ ಪಾಸಿಟಿವ್ ಪ್ರಕರಣ ದಾಖಲು

0

ನಗರ ಸೇರಿದಂತೆ ತಾಲ್ಲೂಕಿನಲ್ಲಿ ಬುಧವಾರ 17 ಮಂದಿಗೆ ಕೊರೊನಾ ಸೋಂಕು ತಗುಲಿದೆ.

  1. ನಗರದ ಮಯೂರ ವೃತ್ತದ 3 ವರ್ಷದ ಹುಡುಗಿ,
  2. ತೈಬಾ ನಗರದ 32 ವರ್ಷದ ಮಹಿಳೆ,
  3. ನಲ್ಲಿಮರದಹಳ್ಳಿಯ 25 ವರ್ಷದ ಗಂಡಸು
  4. ಸಾದಲಿಯ 40 ವರ್ಷದ ಗಂಡಸು, 65 ವರ್ಷದ ಗಂಡಸು,
  5. ಗೌಡನಹಳ್ಳಿಯ 38 ವರ್ಷದ ಗಂಡಸು, 16 ವರ್ಷದ ಗಂಡಸು,
  6. ನಾಗಮಂಗಲದ 49 ವರ್ಷದ ಗಂಡಸು,
  7. J ಕುರುಬರಹಳ್ಳಿಯ 22 ವರ್ಷದ ಗಂಡಸು,
  8. ಯಣ್ಣಂಗೂರಿನ 35 ವರ್ಷದ ಗಂಡಸು,
  9. ಜಂಗಮಕೋಟೆಯ 28 ವರ್ಷದ ಮಹಿಳೆ, 37 ವರ್ಷದ ಗಂಡಸು, 45 ವರ್ಷದ ಗಂಡಸು,
  10. ದೊಡ್ಡದಾಸರಹಳ್ಳಿಯ 29 ವರ್ಷದ ಗಂಡಸು, 55 ವರ್ಷದ ಗಂಡಸು,
  11. ಕೊಸೂರಿನ 39 ವರ್ಷದ ಗಂಡಸು,
  12. ಮೇಲೂರಿನ 32 ವರ್ಷದ ಮಹಿಳೆಗೆ ಸೋಂಕು ತಗುಲಿದೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Sidlaghatta Cocoon Market Watch – 21/10/2020

0

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 21/10/2020

CB Lots: 422
Qty: 21326 Kgs
Max: 325
Min: 200
Avg: 284
BV Lots: NILL

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ಸಾಯಿನಾಥ ಜ್ಞಾನ ಮಂದಿರದಲ್ಲಿ ಶರನ್ನವರಾತ್ರಿ ಪೂಜಾ ಮಹೋತ್ಸವ

0

ತಾಲ್ಲೂಕಿನ ಮಳ್ಳೂರಿನ ಸಮೀಪದ ಸಾಯಿನಾಥ ಜ್ಞಾನ ಮಂದಿರದಲ್ಲಿ ಶರನ್ನವರಾತ್ರಿ ಮಹೋತ್ಸವವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತಿದೆ.

 ಕಳೆದ ಶನಿವಾರದಿಂದ ಪ್ರಾರಂಭವಾದ ವಿಶೇಷ ಪೂಜಾ ಕಾರ್ಯಕ್ರಮಗಳು ಅಕ್ಟೋಬರ್ 26 ರವರೆಗೆ ನಡೆಯಲಿದೆ. ಪ್ರತಿನಿತ್ಯ ಹೋಮ, ದೇವರಿಗೆ ವಿಶೇಷ ಅಲಂಕಾರ, ಮಹಾ ಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನಡೆಸಲಾಗುತ್ತಿದೆ. ಶೈಲಾ ಪುತ್ರಿ ದೇವಿ ಪೂಜೆ, ಬ್ರಹ್ಮಚಾರಿಣಿ ದೇವಿ ಪೂಜೆ, ಚಂದ್ರ ಕಂಠತಿ ದೇವಿ ಪೂಜೆ, ಕೂಶ್ಮಾಂಡ ದೇವಿ ಪೂಜೆ, ಸ್ಕಂದ ಮಾತಾ ದೇವಿ ಪೂಜೆ, ಕಾತ್ಯಾಯಿನಿ ದೇವಿ ಪೂಜೆ, ಮುಂತಾದ ಪೂಜೆ ಮತ್ತು ಹೋಮಗಳು ಪ್ರತಿ ನಿತ್ಯ ನಡೆಯುತ್ತಿದೆ. ವಿಜಯದಶಮಿಯಂದು ಸಾಯಿಬಾಬಾ ಮೂರ್ತಿಗೆ ಮುತ್ತಿನ ಅಭಿಷೇಕದ ಪೂಜಾಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಮಂಗಳವಾರ 5 ಕೊರೊನ ಪಾಸಿಟಿವ್ ಪ್ರಕರಣ ದಾಖಲು

0

ನಗರ ಸೇರಿದಂತೆ ತಾಲ್ಲೂಕಿನಲ್ಲಿ ಮಂಗಳವಾರ 5 ಮಂದಿಗೆ ಕೊರೊನಾ ಸೋಂಕು ತಗುಲಿದೆ.

  1. ನಗರದ ಮಯೂರ ವೃತ್ತದ ರಸ್ತೆಯ 55 ವರ್ಷದ ಮಹಿಳೆ,
  2. K ಮುತ್ತುಕದಹಳ್ಳಿಯ 32 ವರ್ಷದ ಗಂಡಸು,
  3. ಕುಂದಲಗುರ್ಕಿಯ 23 ವರ್ಷದ ಗಂಡಸು,
  4. ಸಾದಲಿಯ 21 ವರ್ಷದ ಗಂಡಸು,
  5. ಬುಸ್ನಹಳ್ಳಿಯ 45 ವರ್ಷದ ಗಂಡಸಿಗೆ ಸೋಂಕು ತಗುಲಿದೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Sidlaghatta Cocoon Market Watch – 20/10/2020

0

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 20/10/2020

CB Lots: 350
Qty: 17884 Kgs
Max: 311
Min: 200
Avg: 288
BV Lots: 05
Qty: 273 Kgs
Max: 300
Min: 242
Avg:276

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Sidlaghatta Cocoon Market Watch – 19/10/2020

0

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 19/10/2020

CB Lots: 436
Qty: 22138 Kgs
Max: 327
Min: 206
Avg: 289
BV Lots: 03
Qty: 131 Kgs
Max: 278
Min: 238
Avg: 257

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Sidlaghatta Cocoon Market Watch – 18/10/2020

0

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 18/10/2020

CB Lots: 411
Qty: 20424 Kgs
Max: 325
Min: 155
Avg: 277
BV Lots: 02
Qty: 96 Kgs
Max: 263
Min: 259
Avg: 261

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Sidlaghatta Cocoon Market Watch – 17/10/2020

0

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 17/10/2020

CB Lots: 393
Qty: 19951 Kgs
Max: 330
Min: 161
Avg: 275
BV Lots: 03
Qty: 202 Kgs
Max: 274
Min: 248
Avg: 254

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಶುಕ್ರವಾರ 21 ಕೊರೊನ ಪಾಸಿಟಿವ್ ಪ್ರಕರಣ ದಾಖಲು

0

ನಗರ ಸೇರಿದಂತೆ ತಾಲ್ಲೂಕಿನಲ್ಲಿ ಶುಕ್ರವಾರ 21 ಮಂದಿಗೆ ಕೊರೊನಾ ಸೋಂಕು ತಗುಲಿದೆ.

  1. ನಗರದ ಶಿಡ್ಲಘಟ್ಟ ರಸ್ತೆಯ 65 ವರ್ಷದ ಗಂಡಸು,
  2. ಪೊಲೀಸ್ ಕ್ವಾರ್ಟರ್ಸ್ ನ 45 ವರ್ಷದ ಗಂಡಸು,
  3. ಪಿಂಡಿಪಾಪನಹಳ್ಳಿಯ 72 ವರ್ಷದ ಗಂಡಸು,
  4. ದೊಗರನಾಯಕನಹಳ್ಳಿಯ 60 ವರ್ಷದ ಗಂಡಸು,
  5. ಗಂಜಿಗುಂಟೆಯ 42 ವರ್ಷದ ಗಂಡಸು, 6 ವರ್ಷದ ಹುಡುಗಿ, 75 ವರ್ಷದ ಗಂಡಸು,
  6. ಬೈರಗಾನಹಳ್ಳಿಯ 14 ವರ್ಷದ ಹುಡುಗ, 65 ವರ್ಷದ ಮಹಿಳೆ, 24 ವರ್ಷದ ಗಂಡಸು, 42 ವರ್ಷದ ಗಂಡಸು, 17 ವರ್ಷದ ಗಂಡಸು, 54 ವರ್ಷದ ಗಂಡಸು, 22 ವರ್ಷದ ಗಂಡಸು,
  7. ಅಗಲಗುರ್ಕಿಯ 35 ವರ್ಷದ ಗಂಡಸು,
  8. ದಿಬ್ಬೂರಹಳ್ಳಿಯ 28 ವರ್ಷದ ಗಂಡಸು,
  9. ಅಮೃತಮಾನಹಳ್ಳಿಯ 35 ವರ್ಷದ ಮಹಿಳೆ, 26 ವರ್ಷದ ಮಹಿಳೆ,
  10. ಬಯಪ್ಪನಹಳ್ಳಿಯ 26 ವರ್ಷದ ಮಹಿಳೆ,
  11. ಅಮರಾವತಿಯ 35 ವರ್ಷದ ಮಹಿಳೆ,
  12. ಚೀಮಂಗಲದ 69 ವರ್ಷದ ಗಂಡಸಿಗೆ ಸೋಂಕು ತಗುಲಿದೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Sidlaghatta Cocoon Market Watch – 16/10/2020

0

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 16/10/2020

CB Lots: 399
Qty: 20493 Kgs
Max: 320
Min: 150
Avg: 271
BV Lots: 08
Qty: 564 Kgs
Max: 315
Min: 250
Avg: 276

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Sidlaghatta Cocoon Market Watch – 15/10/2020

0

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 15/10/2020

CB Lots: 379
Qty: 18938 Kgs
Max: 324
Min: 210
Avg: 267
BV Lots: 06
Qty: 453 Kgs
Max: 282
Min: 265
Avg: 274

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಮಂಗಳವಾರ 9 ಕೊರೊನ ಪಾಸಿಟಿವ್ ಪ್ರಕರಣ ದಾಖಲು

0

ನಗರ ಸೇರಿದಂತೆ ತಾಲ್ಲೂಕಿನಲ್ಲಿ ಮಂಗಳವಾರ 9 ಮಂದಿಗೆ ಕೊರೊನಾ ಸೋಂಕು ತಗುಲಿದೆ.

  1. ನಗರದ ವಾಸವಿ ರಸ್ತೆಯ 55 ವರ್ಷದ ಗಂಡಸು,
  2. 2ನೇ ನಗರ್ತಪೇಟೆಯ 30 ವರ್ಷದ ಮಹಿಳೆ,
  3. ಗುಡಿಹಳ್ಳಿಯ 45 ವರ್ಷದ ಮಹಿಳೆ, 55 ವರ್ಷದ ಗಂಡಸು,
  4. ಹಿತ್ತಲಹಳ್ಳಿಯ 16 ವರ್ಷದ ಮಹಿಳೆ,
  5. ಭಕ್ತರಹಳ್ಳಿಯ 60 ವರ್ಷದ ಗಂಡಸು,
  6. ಧದಂಗಟ್ಟದ 65 ವರ್ಷದ ಗಂಡಸು,
  7. ಅಬ್ಲೂಡಿನ 23 ವರ್ಷದ ಗಂಡಸು,
  8. ಕುಂಡಲಗುರ್ಕಿಯ 22 ವರ್ಷದ ಗಂಡಸಿಗೆ ಸೋಂಕು ತಗುಲಿದೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi