Category: Sidlaghatta

Sidlaghatta veterinary hospital Karnataka Janashakti Vedike

News

ಪಶು ವೈದ್ಯಕೀಯ ಆಸ್ಪತ್ರೆಯಲ್ಲಿ ಉಚಿತ ಔಷಧಿಗಳನ್ನು ನೀಡಲು ಮನವಿ

ಪಶು ಆಸ್ಪತ್ರೆಯಲ್ಲಿ ಉಚಿತವಾಗಿ ನೀಡುವ ಲಸಿಕೆಗಳನ್ನು ನಾಮಫಲಕದಲ್ಲಿ ಪ್ರಕಟಿಸಬೇಕು. ಸರ್ಕಾರದಿಂದ ಉಚಿತವಾಗಿ ನೀಡಲಾಗುವ ಔಷಧಿ ಸಾಮಗ್ರಿಗಳು ಸದುಪಯೋಗವಾಗಬೇಕು ಹಾಗೂ ಇಲಾಖೆಯಲ್ಲಿನ ಭ್ರಷ್ಟತೆ ನಿಲ್ಲಬೇಕು ಎಂದು…

Share
Sidlaghatta Beauticians Tailors Welfare Society MLA V Muniyappa

News

ಬ್ಯುಟೀಷಿಯನ್ ಹಾಗೂ ಟೈಲರ್ಸ್ ಕೌಶಲ್ಯಾಭಿವೃದ್ಧಿ ಸೇವಾ ಸಂಸ್ಥೆಯ ಉದ್ಘಾಟನೆ

ಶಿಡ್ಲಘಟ್ಟ ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಪ್ರಕೃತಿ ಮಹಿಳಾ ಬ್ಯುಟೀಷಿಯನ್ ಹಾಗೂ ಟೈಲರ್ಸ್ ಕೌಶಲ್ಯಾಭಿವೃದ್ಧಿ ಸೇವಾ ಸಂಸ್ಥೆಯ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. ಯಾವುದೆ…

Share
Sidlaghatta Valmiki Jayanti Preparation Meeting

News

ವಾಲ್ಮೀಕಿ ಜಯಂತಿ ಆಚರಣೆ ಪೂರ್ವಭಾವಿ ಸಭೆ

ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ತಾಲ್ಲೂಕು ಪಂಚಾಯಿತಿ…

Share
Sidlaghatta Appegowdanahalli Rainwater Harvesting Mushroom cultivation

News

ಮಳೆ ನೀರು ಕೊಯ್ಲು ಹಾಗೂ ಅಣಬೆ ಬೇಸಾಯದ ಕುರಿತು ಪ್ರಾತ್ಯಕ್ಷಿಕೆ

ತಾಲ್ಲೂಕಿನ ಅಪ್ಪೆಗೌಡನಹಳ್ಳಿ ಗ್ರಾಮದಲ್ಲಿ ಗ್ರಾಮೀಣ ಕೃಷಿ ಕಾರ್ಯನುಭವ ಚಟವಟಿಕೆ ಅಡಿಯಲ್ಲಿ ಗ್ರಾಮ ವಾಸ್ತವ್ಯ ಹೂಡಿರುವ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ವಿದ್ಯಾರ್ಥಿಗಳಿಂದ ಗ್ರಾಮಸ್ಥರೊಂದಿಗೆ ನಡೆದ…

Share
Sidlaghatta Government school Online Education

News

ಸರ್ಕಾರಿ ಶಾಲೆಯಲ್ಲಿ Online ಶೈಕ್ಷಣಿಕ ಸ್ಪರ್ಧೆ

ತಂತ್ರಜ್ಞಾನವು ಪ್ರಪಂಚವನ್ನು ಕಿರಿದಾಗಿಸಿದೆ. ಇದನ್ನು ಮಕ್ಕಳ ಕಲಿಕೆಗೆ ಪೂರಕವಾಗಿ ಬಳಸಿಕೊಳ್ಳಬೇಕು. ಗ್ರಾಮೀಣ ಹಾಗೂ ನಗರ ವಿದ್ಯಾರ್ಥಿಗಳ ಕಲಿಕಾ ಅಂತರವನ್ನು ಕಿರಿದಾಗಿಸಲು ತಂತ್ರಜ್ಞಾನವು ಉಪಯುಕ್ತವಾಗಲಿದೆ ಎಂದು…

Share
SSLC exam highest marks felicitation vachana sahitya Sidlaghatta

News

ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಸನ್ಮಾನ

ಶಿಡ್ಲಘಟ್ಟ ನಗರದ ನಗರ್ತಪೇಟೆಯ ಕಾಳಿಕಾಂಬ ಕಮಠೇಶ್ವರ ಸಮುದಾಯ ಭವನದಲ್ಲಿ ವಚನ ಸಾಹಿತ್ಯ ಪರಿಷತ್ ಹಾಗೂ ಸರಕಾರಿ ನಿವೃತ್ತ ನೌಕರರ ಸಂಘದಿಂದ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿಯಲ್ಲಿ 625…

Share
MP S Muniswamy sidlaghatta Rural Villages visit

News

ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ – ಸಂಸದ ಎಸ್.ಮುನಿಸ್ವಾಮಿ

ಪ್ರಧಾನಿ ನರೇಂದ್ರಮೋದಿ ಹುಟ್ಟುಹಬ್ಬದ ಅಂಗವಾಗಿ ಭಾನುವಾರ ತಾಲ್ಲೂಕು ಬಿಜೆಪಿ ವತಿಯಿಂದ ಸೇವಾ ಸಪ್ತಾಹದಡಿ ಸಂಸದರ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ಬೈಕ್…

Share
Gandhi Jayanti Sidlaghatta Shamanna Bavi Cleaning Program

News

ಗಾಂಧಿಜಯಂತಿಯ ಪ್ರಯುಕ್ತ ಶಾಮಣ್ಣಬಾವಿಯ ಸ್ವಚ್ಛತಾ ಕಾರ್ಯಕ್ರಮ

ಶಿಡ್ಲಘಟ್ಟದ ತಾಲ್ಲೂಕು ಕಚೇರಿಯಲ್ಲಿ ಶನಿವಾರ ಮಹಾತ್ಮ ಗಾಂಧೀಜಿ ಯವರ 152 ನೆ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಯವರ 117 ನೇ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ನಂತರ…

Share
Gandhi Jayanthi Free From Addiction Felicitation Sidlaghatta

News

ವ್ಯಸನಮುಕ್ತರಾದವರಿಗೆ ಗೌರವ

ಮದ್ಯಸೇವನೆಯನ್ನು ವಿರೋಧಿಸುತ್ತಿದ್ದ ಗಾಂಧೀಜಿ ಅವರು ಸರಳ ಬದುಕಿನಿಂದ ಭಗವಂತನನ್ನು ಕಾಣಬಹುದು ಎಂಬುದನ್ನು ತಮ್ಮ ಆದರ್ಶಮಯ ಬದುಕಿನ ಮೂಲಕ ತಿಳಿಸಿಕೊಟ್ಟಿದ್ದಾರೆ. ಈ ಸಂದೇಶವನ್ನು ಪ್ರಸ್ತುತ ಸಮಾಜದಲ್ಲಿ…

Share
Silk Information Centre Sidlaghatta

News

ರೇಷ್ಮೆ ಕೃಷಿ ವಿದ್ಯಾರ್ಥಿಗಳಿಂದ ಕೃಷಿ ಮಾಹಿತಿ ಕೇಂದ್ರ ಸ್ಥಾಪನೆ

ಕೃಷಿ ಕ್ಷೇತ್ರದಲ್ಲಿ ನಡೆದಿರುವ ತಾಂತ್ರಿಕತೆ, ವೈಜ್ಞಾನಿಕ ಸಂಶೋಧನೆಗಳು ಪ್ರತಿಯೊಬ್ಬ ರೈತರಿಗೂ ಮುಟ್ಟಬೇಕು. ಈ ಉದ್ದೇಶದಿಂದ ಕೃಷಿ ಮಾಹಿತಿ ಕೇಂದ್ರವನ್ನು ವಿದ್ಯಾರ್ಥಿಗಳು ತೆರೆದಿದ್ದಾರೆ. ಇದನ್ನು ರೈತರು…

Share
Sidlaghatta Agriculture Sericulture Workshop Liquid Urea Use

News

ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ ದ್ರವರೂಪದ ಯೂರಿಯಾ

ಶಿಡ್ಲಘಟ್ಟ ತಾಲ್ಲೂಕಿನ ಬೋದಗೂರು ಗ್ರಾಮದಲ್ಲಿ GKVK ವಿಶ್ವವಿದ್ಯಾಲಯದ ರೇಷ್ಮೆ ಕೃಷಿ ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳೇ ರಚಿಸಿರುವ ರೇಷ್ಮೆ ಹುಳುಗಳಿಗೆ ಸೀಮೆ ಸುಣ್ಣ ಪುಡಿ…

Share
Sidlaghatta Sadali Agriculture Company

News

ರೈತರು ಸಂಪೂರ್ಣವಾಗಿ ತೊಡಗಿಸಿಕೊಂಡಾಗಲೆ ಕಂಪನಿಯ ಕಾರ‍್ಯನಿರ್ವಹಣೆ ಉತ್ತಮವಾಗಲಿದೆ

ಶಿಡ್ಲಘಟ್ಟ ತಾಲ್ಲೂಕಿನ ಸಾದಲಿ ಕ್ರಾಸ್‌ನ ಈರುಳ್ಳಿ ದಾಸ್ತಾನು ಮಳಿಗೆ ಆವರಣದಲ್ಲಿ ಬುಧವಾರ ನಡೆದ ಸಾದಲಮ್ಮ ತೋಟಗಾರಿಕೆ ರೈತ ಉತ್ಪಾದಕರ ಕಂಪನಿಯ 6 ನೇ ವರ್ಷದ…

Share
Sidlaghatta JDS Membership Registration

News

ಶಿಡ್ಲಘಟ್ಟದಲ್ಲಿ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿಗೆ ಚಾಲನೆ

ಶಿಡ್ಲಘಟ್ಟ ನಗರದ ನಗರ್ತಪೇಟೆಯಲ್ಲಿನ ನಗರೇಶ್ವರ ಕಲ್ಯಾಣ ಮಂಟಪದಲ್ಲಿ ಬುಧವಾರ ನಡೆದ ಜೆಡಿಎಸ್‌ನ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಜೆಡಿಎಸ್ ಜಿಲ್ಲಾಧ್ಯಕ್ಷ ಮುನೇಗೌಡ ಮಾತನಾಡಿದರು. ನಮ್ಮ…

Share
Sidlaghatta Taluk Office

News

ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕರ ಭೇಟಿಗೆ ಸಮಯ ನಿಗಧಿಪಡಿಸಿದ ತಾಲ್ಲೂಕು ಆಡಳಿತ

ಸಾರ್ವಜನಿಕರ ಹಿತದೃಷ್ಟಿಯಿಂದ ತಾಲ್ಲೂಕು ಕಚೇರಿಗೆ ಬರುವ ಸಾರ್ವಜನಿಕರ ಭೇಟಿಯ ಸಮಯವನ್ನು ಮದ್ಯಾಹ್ನ 3.30 ರಿಂದ ಸಂಜೆ 5.30ಕ್ಕೆ ಸೀಮಿತಗೊಳಿಸಲಾಗಿದೆ ಎಂದು ತಹಶೀಲ್ದಾರ್ ಬಿ.ಎಸ್.ರಾಜೀವ್ ತಿಳಿಸಿದ್ದಾರೆ. ನಾಗರಿಕರಿಗೆ ಉತ್ತಮ ಸೇವೆಯನ್ನು…

Share
Melur Sidlaghatta KSRTC Bus Accident Person Death

News

ಪಾದಚಾರಿಗೆ ಬಸ್ ಡಿಕ್ಕಿ, ವ್ಯಕ್ತಿ ಸಾವು

ಕರ್ನಾಟಕ ರಾಜ್ಯ ಸಾರಿಗೆ ಬಸ್ ಡಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು-ಮಳ್ಳೂರು ನಡುವಿನ ಗಂಗಮ್ಮನ ಕುಂಟೆ ಬಳಿ ನಡೆದಿದೆ.…

Share
Sidlaghatta Bivoltine Silk Cocoon Rearing Farming Training

News

ದ್ವಿತಳಿ ರೇಷ್ಮೆಗೂಡು ಬೆಳೆಯಲು ತರಬೇತಿ

ಶಿಡ್ಲಘಟ್ಟ ತಾಲ್ಲೂಕಿನ ತುಮ್ಮನಹಳ್ಳಿ ಗ್ರಾಮದಲ್ಲಿ ದ್ವಿತಳಿ ರೇಷ್ಮೆಬೆಳೆಗಾರ ಕೇಶವಮೂರ್ತಿ ಅವರ ಹುಳು ಸಾಕಾಣಿಕೆ ಮನೆ ಆವರಣದಲ್ಲಿ ಹಮ್ಮಿಕೊಂಡಿದ್ದ ದ್ವಿತಳಿ ರೇಷ್ಮೆಗೂಡು ಬೆಳೆಯಲು ರೈತರಿಂದ ರೈತರಿಗೆ…

Share
Sidlaghatta Railway Underpass Repair

News

ರೈಲ್ವೆ ಇಲಾಖೆಯಿಂದ ಕೆಳಸೇತುವೆಗಳ ದುರಸ್ತಿಗೆ ಒಪ್ಪಿಗೆ

ಶಿಡ್ಲಘಟ್ಟ ನಗರದ ಇದ್ಲೂಡು ರಸ್ತೆಯಲ್ಲಿನ ಕೆಳಸೇತುವೆ ಹಾಗೂ ತಾಲ್ಲೂಕು ಕಚೇರಿಗೆ ತೆರಳುವ ಹಾದಿಯಲ್ಲಿನ ಕೆಳಸೇತುವೆಗಳನ್ನು ರೈಲ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಸಮಸ್ಯೆಯನ್ನು ಅವರೊಂದಿಗೆ…

Share
Sidlaghatta Ward 11 covid vaccination

News

ವಾರ್ಡಿನಲ್ಲಿ ಶೇ 99.36 ರಷ್ಟು ಲಸಿಕೆ ಹಾಕಿಸಿ, ಲಸಿಕೆ ಪಡೆದವರ ದಾಖಲೀಕರಣ ಮಾಡಿದ ನಗರಸಭಾ ಸದಸ್ಯ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೇ ಪ್ರಪ್ರಥಮ ಬಾರಿಗೆ ನಗರದ 11ನೇ ವಾರ್ಡಿನ ನಗರಸಭಾ ಸದಸ್ಯ ಎಲ್.ಅನಿಲ್ ಕುಮಾರ್ ಅವರು ತಮ್ಮ ವಾರ್ಡಿನಲ್ಲಿ ಶೇ 99.36 ರಷ್ಟು ಲಸಿಕೆ…

Share
Bee Farming Lessons for GKVK Students at Appegowdanahalli

News

ಕೃಷಿ ವಿದ್ಯಾರ್ಥಿಗಳಿಗೆ ಜೇನು ಸಾಕಾಣಿಕೆಯ ಪಾಠ

ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಕೃಷಿ ಕಾರ್ಯನುಭವ ಚಟವಟಿಕೆ ಅಡಿಯಲ್ಲಿ ಗ್ರಾಮದಲ್ಲಿ ಬೀಡುಬಿಟ್ಟಿರುವ ಜಿಕೆವಿಕೆ ಕೃಷಿ ಪದವಿ ವಿದ್ಯಾರ್ಥಿಗಳಿಗೆ ಜೇನು ಸಾಕಾಣಿಕೆಯ ಬಗ್ಗೆ ಜೇನು ಕೃಷಿ…

Share