Category: Sidlaghatta

Sidlaghatta Rain Govt Team Visit

News

ಶನಿವಾರ ಶಿಡ್ಲಘಟ್ಟಕ್ಕೆ ಕೇಂದ್ರದ ತಂಡ ಭೇಟಿ

ಅತಿವೃಷ್ಟಿಯಿಂದಾಗಿರುವ ಬೆಳೆ ನಷ್ಟ, ವಸತಿ, ಕೆರೆ ಕಟ್ಟೆ ಕಾಲುವೆ, ರಸ್ತೆ, ಚರಂಡಿಗಳು ಹಾಳಾಗಿರುವುದನ್ನು ವೀಕ್ಷಿಸಲು ಕೇಂದ್ರದ ತಂಡ ಶನಿವಾರ ಶಿಡ್ಲಘಟ್ಟಕ್ಕೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ DC ಆರ್.ಲತಾ ಅವರು ತಾಲ್ಲೂಕಿಗೆ ಶುಕ್ರವಾರ ಭೇಟಿ ನೀಡಿದ್ದರು. ಶಿಡ್ಲಘಟ್ಟ ನಗರದಲ್ಲಿನ ಕುರುಬರಪೇಟೆಯಲ್ಲಿ ಮಳೆಯಿಂದ ಹಾನಿಗೊಳಗಾದ ಮನೆಗಳು, ಬೆಳ್ಳೂಟಿ ಕೆರೆಯಿಂದ ಭದ್ರನಕೆರೆಗೆ ನೀರು ಹರಿಯುವ ಕಾಲುವೆ ಒತ್ತುವರಿಯಿಂದ ನೀರು ನುಗ್ಗಿದ್ದ ಬೆಳೆಗಳ ಪ್ರದೇಶ ಹಾಗೂ ಆನೆಮಡಗು ಬಳಿಯ…

Share
Sidlaghatta Cattle Cow Insurance KOCHIMUL

News

ರಾಸುಗಳ ಮಾಲೀಕರಿಗೆ ವಿಮೆಯ ಚೆಕ್ ವಿತರಣೆ

ಈಗಿನ ಸ್ಪರ್ಧಾಯುಗದಲ್ಲಿ ಯಾವುದೆ ವಸ್ತುವನ್ನಾಗಲಿ ಗುಣಮಟ್ಟ ಇಲ್ಲದೆ ಮಾರಾಟ ಮಾಡಲು ಕಷ್ಟಸಾಧ್ಯ. ಇದಕ್ಕೆ ಹಾಲು ಹಾಗೂ ಹಾಲು ಉತ್ಪನ್ನಗಳು ಕೂಡ ಹೊರತಾಗಿಲ್ಲ ಎಂದು ಕೋಚಿಮುಲ್ ನಿರ್ದೇಶಕ ಆರ್.ಶ್ರೀನಿವಾಸ್ ತಿಳಿಸಿದರು. ಶಿಡ್ಲಘಟ್ಟ ನಗರದ ಕೋಚಿಮುಲ್ ಶಿಬಿರ ಕಚೇರಿಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹೈನುಗಾರರಿಗೆ ವಿಮೆಯ ಹಣದ ಚೆಕ್ ವಿತರಣೆ ಮಾಡಿ ಅವರು ಮಾತನಾಡಿದರು. ಹಾಲಿನ ಗುಣಮಟ್ಟ ಇನ್ನಷ್ಟು ಹೆಚ್ಚಬೇಕಿದೆ. ಗುಣಮಟ್ಟ ಇಲ್ಲದಿದ್ದರೆ ನಾವು ಮಾರುಕಟ್ಟೆಯಲ್ಲಿನ ಸ್ಪರ್ಧೆಯಲ್ಲಿ ಮುನ್ನುಗ್ಗಲು ಸಾಧ್ಯವಿಲ್ಲ. ಹಾಗಾಗಿ ಹೈನುಗಾರರು ಗುಣಮಟ್ಟದ ಹಾಲನ್ನು ಉತ್ಪಾದಿಸಲು ಮುಂದಾಗಬೇಕಿದೆ ಎಂದರು. ಹಳೆಯ ಪದ್ದತಿಗಳಿಗೆ ಸೀಮಿತವಾಗದೆ ನೂತನ ಪದ್ದತಿಯಲ್ಲಿ ಹೈನುಗಾರಿಕೆಯನ್ನು ಮಾಡಿ ಗುಣಮಟ್ಟದ ಹಾಲನ್ನು ಉತ್ಪಾದಿಸಿ ಪೂರೈಸಿದಾಗಲೆಉಳಿದು ಬೆಳೆಯಲು ಸಾಧ್ಯ ಎಂದು ಹೇಳಿದರು. ಇನ್ನು ಸಾಕಷ್ಟು ಮಂದಿಗೆ ರಾಸುಗಳ ವಿಮೆ ಕುರಿತು ಸರಿಯಾದ ಮಾಹಿತಿಯಿಲ್ಲ. ಎಷ್ಟೋ ಮಂದಿ ನಾವು ವಿಮೆ ಹಣ ಕಟ್ಟುತ್ತಿದ್ದೇವೆ ಹಣವೇ ಬರಲಿಲ್ಲ ಎಂದು ಪ್ರಶ್ನೆ ಮಾಡುತ್ತಾರೆ. ವಿಮೆ ಹಣ ಕಟ್ಟುವುದರಿಂದ ರಾಸು ಮೃತಪಟ್ಟಾಗ ರಾಸುವಿನ ಬೆಲೆಯ ಪೂರ್ತಿ ಮೊತ್ತ ರೈತನಿಗೆ ಸೇರುತ್ತದೆ. ಈ ನಿಟ್ಟಿನಲ್ಲಿ ವಿಮೆ ಬಹಳ ಸಹಕಾರಿ ಎಂದರು. ಈ ಸಂದರ್ಭದಲ್ಲಿ ವಿಮೆ ಮಾಡಿಸಿದ ಸೀಮೆ ಹಸುಗಳು ಮೃತಪಟ್ಟಿದ್ದು ಅವುಗಳ ಮಾಲೀಕರಿಗೆ ವಿಮೆಯ ಚೆಕ್‌ಗಳನ್ನು ವಿತರಿಸಲಾಯಿತು. ಕೋಚಿಮುಲ್ ಶಿಬಿರ ಕಚೇರಿಯ ಉಪ ವ್ಯವಸ್ಥಾಪಕ ಡಾ.ಶಂಕರ್‌ರೆಡ್ಡಿ, ವೈ.ಹುಣಸೇನಹಳ್ಳಿ ಎಸ್‌ಎಫ್‌ಸಿಎಸ್ ಬ್ಯಾಂಕ್ ಅಧ್ಯಕ್ಷ ಬಸವರಾಜು, ವಿಸ್ತರಣಾಕಾರಿ ಶ್ರೀನಿವಾಸ್, ಜಯಚಂದ್ರ, ಶಂಕರ್‌ಕುಮಾರ್, ಕುಮ್ಮಣ್ಣ ಹಾಜರಿದ್ದರು.

Share
Sidlaghatta Chintamani Lorry Bike Road Accident

News

ಲಾರಿ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೆ ಸಾವು

ಶಿಡ್ಲಘಟ್ಟ-ಚಿಂತಾಮಣಿ ಮಾರ್ಗದ ವೈ.ಹುಣಸನಹಳ್ಳಿ ರೈಲ್ವೆ ಸ್ಟೇಷನ್ ವೃತ್ತದ ಬಳಿ ಲಾರಿ ಡಿಕ್ಕಿಯೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಚಿಂತಾಮಣಿ…

Share
Sidlaghatta Hanuma Jayanti Pooja Celebration

News

ತಾಲ್ಲೂಕಿನಾದ್ಯಂತ ಶ್ರದ್ಧಾಭಕ್ತಿಯಿಂದ ಹನುಮ ಜಯಂತಿ ಆಚರಣೆ

ಶಿಡ್ಲಘಟ್ಟ ತಾಲ್ಲೂಕಿನಾದ್ಯಂತ ಆಂಜನೇಯಸ್ವಾಮಿ ದೇವಾಲಯಗಳಲ್ಲಿ ಹನುಮ ಜಯಂತಿ ಪ್ರಯುಕ್ತ ಗುರುವಾರ ವಿಶೇಷ ಪೂಜೆ ನಡೆಸಲಾಯಿತು. ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯ, ಮಯೂರ ವೃತ್ತದ ಆಂಜನೇಯಸ್ವಾಮಿ, ಚಿಂತಾಮಣಿ ರಸ್ತೆಯಲ್ಲಿರುವ…

Share
Sidlaghatta Silk Farmers Association Bank

News

ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ವಾರ್ಷಿಕ ಮಹಾಸಭೆ

ಶಿಡ್ಲಘಟ್ಟ ತಾಲ್ಲೂಕಿನ ವೈ.ಹುಣಸೇನಹಳ್ಳಿಯ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಸಭಾಂಗಣದಲ್ಲಿ ನಡೆದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ವೈ.ಹುಣಸೇನಹಳ್ಳಿ ರೇಷ್ಮೆ ಬೆಳೆಗಾರರ…

Share
SKDRDP Sidlaghatta Taluk Bodaguru Lake Rejuvenation Handover

News

ಹೂಳೆತ್ತಲಾದ ಬೋದಗೂರು ಕೆರೆ ಹಸ್ತಾಂತರ ಕಾರ್ಯಕ್ರಮ

ಶಿಡ್ಲಘಟ್ಟ ತಾಲ್ಲೂಕಿನ ಬೋದಗೂರು ಗ್ರಾಮದಲ್ಲಿ ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ, ಬೋದಗೂರು ಕೆರೆ ಅಭಿವೃದ್ಧಿ ಸಮಿತಿ, ಆನೂರು ಗ್ರಾಮ ಪಂಚಾಯಿತಿ ಜಂಟಿ ಆಶ್ರಯದಲ್ಲಿ…

Share
Sidlaghatta Taluk Y Hunasenahalli Gyaradi Lake Full

News

ಕೋಡಿ ಹರಿದ ವೈ.ಹುಣಸೇನಹಳ್ಳಿಯ ಗ್ಯಾರಡಿ ಕೆರೆಗೆ ಗ್ರಾಮಸ್ಥರಿಂದ ಬಾಗಿನ ಅರ್ಪಣೆ

ಶಿಡ್ಲಘಟ್ಟ ತಾಲ್ಲೂಕಿನ ವೈ.ಹುಣಸೇನಹಳ್ಳಿ ಅಚ್ಚುಕಟ್ಟಿನ ಗ್ಯಾರಡಿ ಕೆರೆ ತುಂಬಿ ಕೋಡಿ ಹರಿದಿದ್ದು ಗ್ರಾಮಸ್ಥರು ತಂಬಿಟ್ಟು ದೀಪ ಬೆಳಗಿ ಬಾಗಿನ ಅರ್ಪಿಸಿದರು. ಶಿಡ್ಲಘಟ್ಟ-ಚಿಂತಾಮಣಿ ಗಡಿಗೆ ಹೊಂದಿಕೊಂಡ…

Share
Earthquake Sidlaghatta Talakayalabetta

News

ಭೂಮಿ ನಡುಗಿದ ಅನುಭವ, ಗಾಬರಿಗೊಂಡ ಜನರು

ಶಿಡ್ಲಘಟ್ಟ ತಾಲ್ಲೂಕಿನ ತಲಕಾಯಲಬೆಟ್ಟ ಗ್ರಾಮ ಪಂಚಾಯಿತಿಯ ಕೆಲವು ಹಳ್ಳಿಗಳಲ್ಲಿ ಭಾನುವಾರ ರಾತ್ರಿ ದೊಡ್ಡ ಶಬ್ದ ಕೇಳಿಸಿ, ಭೂಮಿ ಅದುರಿದಂತಾಗಿ, ಕೆಲ ಮನೆಗಳ ಪಾತ್ರೆಗಳು ಉರುಳಿಬಿದ್ದಿವೆ.…

Share
Sidlaghatta High Tomato Price

News

100ರೂಗೆ ಮೂರು ಕೇಜಿ ಟೊಮೇಟೊ: ಕೊಳ್ಳಲು ಮುತ್ತಿದ ಗ್ರಾಹಕರು

ವಾಯುಭಾರ ಕುಸಿತದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಟೊಮೇಟೊ ಬೆಳೆ ನೆಲಕಚ್ಚಿದೆ. ಕೆಲವೆಡೆ ಟೊಮೇಟೊ ಬೆಳೆ ಜಿಟಿ ಜಿಟಿ ಮಳೆಗೆ ನಾಶವಾಗಿವೆ. ಹೀಗಾಗಿ ಮಾರುಕಟ್ಟೆಗೆ ಹೆಚ್ಚಿನ…

Share
Sidlaghatta Kachahalli Swamy Vivekananda First Grade college Students blood Donation Camp

News

ಕಾಲೇಜು ವಿದ್ಯಾರ್ಥಿಗಳಿಂದ ರಕ್ತದಾನ ಶಿಬಿರ

ಶಿಡ್ಲಘಟ್ಟ ತಾಲ್ಲೂಕಿನ ಕಾಚಹಳ್ಳಿ ಗೇಟ್ ಬಳಿಯಿರುವ ಸ್ವಾಮಿ ವಿವೇಕಾನಂದ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಭಾನುವಾರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗು ಬೆಂಗಳೂರು ಉತ್ತರ…

Share
Sidlaghatta congress Party Membership Drive

News

ಕಾಂಗ್ರೆಸ್ ಪಕ್ಷದಿಂದ ಬೂತ್ ಮಟ್ಟದ ಸದಸ್ಯತ್ವ ನೋಂದಣಿ ಅಭಿಯಾನ

ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳ ಗ್ರಾಮದಲ್ಲಿನ ತಮ್ಮ ನಿವಾಸದಲ್ಲಿ ನಡೆದ ಕಾರ‍್ಯಕ್ರಮದಲ್ಲಿ ಹಂಡಿಗನಾಳ ಗ್ರಾಮದಿಂದಲೇ ಅನ್‌ಲೈನ್ ಮೂಲಕ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಶಾಸಕ…

Share
Sidlaghatta Melur B N Ravikumar Father Narayanaswamy Demise

News

ಜೆಡಿಎಸ್ ಮುಖಂಡ ಮೇಲೂರು ರವಿಕುಮಾರ್ ಅವರಿಗೆ ಪಿತೃವಿಯೋಗ

ಜೆಡಿಎಸ್ ಮುಖಂಡ ಮೇಲೂರು ರವಿಕುಮಾರ್ ಅವರ ತಂದೆ ಭೀಮಣ್ಣನವರ ನಾರಾಯಣಸ್ವಾಮಿ (84) ಶುಕ್ರವಾರ ರಾತ್ರಿ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರಿಯರು,…

Share
Sidlaghatta Malamachanahalli Thieves Theft ragpickers

News

ಚಿಂದಿ ಪೇಪರ್ ಆಯುವ ನೆಪದಲ್ಲಿ ಮನೆ ಕಳ್ಳತನ, ಮಹಿಳೆಯರ ಬಂಧನ

ಚಿಂದಿ ಪೇಪರ್ ಹಾಗೂ ಪ್ಲಾಸ್ಟಿಕ್ ಆಯುವ ಸೋಗಿನಲ್ಲಿ ಬಂದ ಮಹಿಳೆಯರಿಬ್ಬರು ಮನೆ ಕಳ್ಳತನ ನಡೆಸಿ ಸಿಕ್ಕಿ ಹಾಕಿಕೊಂಡಿದ್ದಾರೆ. ಇದೀಗ ಪೊಲೀಸರ ಬಂದಿಯಾಗಿದ್ದಾರೆ. ಇವರ ಹೆಸರು, ವಿಳಾಸ…

Share
Reva University Vanahotsava 15 Thousand Tree Planting at Sidlaghatta Kumbiganahalli

News

ಹದಿನೈದು ಸಾವಿರ ಗಿಡ ನೆಡುವ ಕಾರ್ಯಕ್ಕೆ ಚಾಲನೆ

ಶಿಡ್ಲಘಟ್ಟ ತಾಲ್ಲೂಕಿನ ಕುಂಭಿಗಾನಹಳ್ಳಿ ಗ್ರಾಮ ಪಂಚಾಯಿತಿಯ ಹಾರಡಿ ಗ್ರಾಮದಲ್ಲಿ ಗುರುವಾರ ರೇವಾ ವಿಶ್ವವಿದ್ಯಾಲಯದ (Reva University) ವಿದ್ಯರ್ಥಿಗಳೊಂದಿಗೆ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ…

Share
kecchedeya kannadati Akka Anu Visit Appegowdanahalli Government school Sidlaghatta

News

ಕೆಚ್ಚೆದೆಯ ಕನ್ನಡತಿ ಅಕ್ಕ ಅನು ತಂಡದಿಂದ ಸ್ವಚ್ಛತೆ ಕಾರ್ಯಕ್ರಮ

ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಸರ್ಕಾರಿ ಶಾಲೆಯ ಆವರಣವನ್ನು ಗುರುವಾರ ತಮ್ಮ “ಕೆಚ್ಚೆದೆಯ ಕನ್ನಡಿಗರು” ತಂಡದೊಂದಿಗೆ ಸ್ವಚ್ಛಗೊಳಿಸಿ, ಶಾಲೆಯ ಗೇಟ್ ಹಾಗೂ ಗ್ಯಾಲರಿಗೆ ಬಣ್ಣ ಬಳಿದು…

Share
Sidlaghatta Taluk Health Officer Medical Clinic Raid

News

ಪರವಾನಗಿ ಇಲ್ಲದ ಖಾಸಗಿ ಕ್ಲಿನಿಕ್ ಗಳು ಹಾಗೂ ಲಾಬ್ ಗಳಿಗೆ ಎಚ್ಚರಿಕೆ

ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಕ್ರಾಸ್ ಹಾಗೂ ಎಚ್.ಕ್ರಾಸ್ ಗಳಲ್ಲಿನ ಖಾಸಗಿ ಕ್ಲಿನಿಕ್ ಗಳು ಹಾಗೂ ಲ್ಯಾಬ್ ಗಳಿಗೆ ಪರಿವೀಕ್ಷಣೆ ನಡೆಸಿ, ಪರವಾನಗಿ ಪತ್ರಗಳನ್ನು ಪರಿಶೀಲಿಸಿ…

Share
Bhaktarahally Sidlaghatta Covid sanitisation Kit Distribution School Kids

News

ವಿಧ್ಯಾರ್ಥಿಗಳಿಗೆ ಕೋವಿಡ್ ಸುರಕ್ಷತಾ ಕಿಟ್ ವಿತರಣೆ

ಶಿಡ್ಲಘಟ್ಟ ತಾಲ್ಲೂಕಿನ ಭಕ್ತರಹಳ್ಳಿಯ ಬಿ.ಎಂ.ವಿ ವಿದ್ಯಾಸಂಸ್ಥೆಯಲ್ಲಿ ಒಮಿಕ್ರಾನ್ ರೂಪಾಂತರ ವೈರಸ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲೆಯ ಎಲ್ಲಾ ವಿಧ್ಯಾರ್ಥಿಗಳಿಗೆ ಕೋವಿಡ್ 19 ಸುರಕ್ಷತಾ ಕಿಟ್ ಗಳನ್ನು ಸಂಸ್ಥೆಯ ಕಾರ್ಯದರ್ಶಿ ಎಲ್.ಕಾಳಪ್ಪ ವಿತರಿಸಿದರು.…

Share
Sidlaghatta Totlaganahalli government School Danger Children Electricity

News

ಪ್ರಾಣಾಪಾಯದ ಭೀತಿಯಲ್ಲಿ ತೊಟ್ಲಗಾನಹಳ್ಳಿ ಸರ್ಕಾರಿ ಶಾಲೆ ಮಕ್ಕಳು

ತಾಲ್ಲೂಕಿನ ತೊಟ್ಲಗಾನಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರು ಶಾಲೆಯಲ್ಲಿ ಇರದೆ ಗೈರು ಹಾಜರಾಗಿ ಮಕ್ಕಳು ತರಗತಿಗಳಲ್ಲಿ ಕಲಿಕೆಯನ್ನು ಬಿಟ್ಟು ಅಭದ್ರತೆಯಲ್ಲಿ ಆಟವಾಡುತ್ತಿರುವುದು ಕಂಡು ಬಂದಿದೆ. ಕೊಠಡಿ…

Share
Sidlaghatta Ambedkar Parinirvana Day

News

ಶಾಲಾ ಮಕ್ಕಳಿಗೆ ಪುಸ್ತಕ ಮತ್ತು ಲೇಖನ ಸಾಮಗ್ರಿ ವಿತರಣೆ

ಶಿಡ್ಲಘಟ್ಟ ತಾಲ್ಲೂಕು ಸಮತಾ ಸೈನಿಕದಳ ತಾಲೂಕು ಘಟಕ ಹಾಗೂ ಜೆ.ವೆಂಕಟಾಪುರ ಮಹಿಳಾ ಗ್ರಾಮ ಶಾಖೆ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರ 65 ನೇ ಪರಿನಿರ್ವಾಣ ದಿನದ…

Share
Sidlaghatta taluk Devaramalluru Government School children face Toilet Issues

News

ದೇವರಮಳ್ಳೂರು ಸರ್ಕಾರಿ ಶಾಲೆಯಲ್ಲಿ ಗಂಡುಮಕ್ಕಳಿಗೆ ಶೌಚಾಲಯವಿಲ್ಲ

ಶಿಡ್ಲಘಟ್ಟ ತಾಲ್ಲೂಕಿನ ದೇವರಮಳ್ಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಂಡುಮಕ್ಕಳಿಗೆ ಶೌಚಾಲಯವಿಲ್ಲದೆ ಮಕ್ಕಳು ಬಯಲಿಗೆ ಹೋಗುವ ಪರಿಸ್ಥಿತಿಯಿದೆ. ಗ್ರಾಮ ಪಂಚಾಯಿತಿಯವರ ನಿರ್ಲಕ್ಷ್ಯದಿಂದ ಗಂಡು ಮಕ್ಕಳ…

Share