9.6 C
London
Tuesday, May 11, 2021

ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ ಅನುದಾನಕ್ಕೆ ಅರ್ಜಿ ಆಹ್ವಾನ

Chikkaballapur: ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ ಚರ್ಚ್ ನವೀಕರಣ/ದುರಸ್ಥಿ, ಸ್ಮಶಾನ ಆವರಣ ಗೋಡೆ ನಿರ್ಮಾಣ, ಸಮುದಾಯ ಭವನ ನಿರ್ಮಾಣ, ಅನಾಥಾಶ್ರಮ ಮತ್ತು ವೃದ್ಧಾಶ್ರಮಗಳ ನಿರ್ವಹಣೆಗೆ ಅನುದಾನ ಬಿಡುಗಡೆ ಮಾಡುವ ಕಾರ್ಯಕ್ರಮಗಳಿಗೆ ಪ್ರಸ್ತಾವನೆಗಳನ್ನು ಸಂಬಂದಿಸಿದ ಚರ್ಚ್/ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಂಬಂದಿಸಿದ ಚರ್ಚ್/ಸಂಸ್ಥೆಯವರು ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಚಿಕ್ಕಬಳ್ಳಾಪುರ ಇಲ್ಲಿ ಅರ್ಜಿಗಳನ್ನು ಪಡೆದು ಪ್ರಸ್ತಾವೆನಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಅಧಿಕಾರಿಗಳ ಕಛೇರಿ ಅಥವಾ ದೂರವಾಣಿ ಸಂ:08156-277049 ಕ್ಕೆ ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿರುತ್ತಾರೆ.

Just Published

Latest news

Covid-19

Chikkaballapur

Silk

Related news

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

error: Content is protected !!