News

ಕೋವಿಡ್ ಪಾಸಿಟಿವ್ ವ್ಯಕ್ತಿಗಳ ಸಂಚಾರಕ್ಕೆ ಉಚಿತ ವಾಹನ ಸೇವೆ

Chintamani Sri Kshetra Dharmasthala Gramabhivruddi Sangha Free Transportation Covid Positive Patients

ಚಿಂತಾಮಣಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆಯು ಕೋವಿಡ್ ಆರೋಗ್ಯ ಬಿಕ್ಕಟ್ಟಿನ ಸಂದರ್ಭದಲ್ಲಿ ತನ್ನ ಸಮಾಜ ಸೇವೆ ಕಾರ್ಯಗಳನ್ನು ಮುಂದುವರೆಸಿದ್ದು, ಚಿಂತಾಮಣಿ ತಾಲ್ಲೂಕಿನಲ್ಲಿ ಸೋಂಕು ಪೀಡಿತರ ಆಸ್ಪತ್ರೆಗೆ ತೆರಳಲು ಅಥವಾ ಆಸ್ಪತ್ರೆಯಿಂದ ಹಿಂದಿರುಗಲು ಸಂಸ್ಥೆ ಆಯೋಜಿಸಿರುವ ತುರ್ತು ವಾಹನ ಸೇವೆ ಪ್ರಾರಂಭಿಸಿದೆ.

ಕೋವಿಡ್ ಪಾಸಿಟಿವ್ ಆಗಿ ಗುರುತಿಸಿಕೊಂಡವರು ಆರೈಕೆ ಕೇಂದ್ರ ಅಥವಾ ಆಸ್ಪತ್ರೆಗೆ ಸಂಚರಿಸಲು ಈ ಉಚಿತ ವಾಹನ ಸಂಚಾರ ಸೇವೆಯು ಉಪಯೋಗಕರವಾಗಿದ್ದು ಕೇವಲ 2 ದಿನಗಳಲ್ಲಿ 16 ಜನ ಕೋವಿಡ್ ಪಾಸಿಟಿವ್ ವ್ಯಕ್ತಿಗಳು ಸೇವೆಯನ್ನು ಪಡೆದುಕೊಂಡಿದ್ದಾರೆ ಎಂದು ಚಿಂತಾಮಣಿ ತಾಲ್ಲೂಕು ಯೋಜನಾಧಿಕಾರಿ ಶಾರಿಕ ತಿಳಿಸಿದ್ದಾರೆ.

ಸೇವೆಯನ್ನು ಪಡೆಯಲು ಮೊಬೈಲ್‌ 9880048077 ಮತ್ತು 8762534120 ಸಂಪರ್ಕಿಸಲು ಕೋರಲಾಗಿದೆ.

🔔 ಹೊಸ ಸುದ್ದಿ ಫೋನ್‌ನಲ್ಲಿ ಬೇಕಾ?

ನ್ಯೂಸ್ ಬಂದ ತಕ್ಷಣ alert ಬರುತ್ತದೆ

Free ✔ ಯಾವಾಗ ಬೇಕಾದರೂ off
By turning on you agree to the Terms and Privacy Notice.

📈 ಇಂದಿನ silk rateCB ₹767 · BV ₹887 per kg🔥 ಹೆಚ್ಚು ಓದಿದ್ದುಹುಟ್ಟಿದ 8ನೇ ದಿನಕ್ಕೇ ಆಧಾರ್, 12ನೇ ದಿನಕ್ಕೆ ರೇಷನ್ ಕಾರ್ಡ್: ಹಸುಗೂಸಿಗೆ ಬುಕ್ ಆಫ್ ರೆಕಾರ್ಡ್ಸ್ ಪ್ರಶಸ್ತಿ

⚠️ Report an error in this story

📰 ಇದನ್ನೂ ಓದಿ

Sidlaghatta Chintamani Lorry Bike Road Accident

News

ಲಾರಿ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೆ ಸಾವು

ಶಿಡ್ಲಘಟ್ಟ-ಚಿಂತಾಮಣಿ ಮಾರ್ಗದ ವೈ.ಹುಣಸನಹಳ್ಳಿ ರೈಲ್ವೆ ಸ್ಟೇಷನ್ ವೃತ್ತದ ಬಳಿ ಲಾರಿ ಡಿಕ್ಕಿಯೊಡೆದ ಪರಿಣಾಮ ರಸ್ತೆ ಬದಿ ನಿಂತಿದ್ದ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾನೆ. ಚಿಂತಾಮಣಿ…

Chintamani Agriculture APMC Farmers Market May 05

News

Chintamani Agriculture Market-05/05/2021

ಚಿಂತಾಮಣಿ ಕೃಷಿ ಮಾರುಕಟ್ಟೆ ಧಾರಣೆ Date: 05/05/2021 ಪ್ರಮಾಣ: ಕ್ವಿಂಟಲ್, ವರ್ಗ: ಸರಾಸರಿ ಉತ್ಪನ್ನಗಳುಆವಕಕನಿಷ್ಠಗರಿಷ್ಠಧನಿಯಾ (ಸ್ಥಳೀಯ)4360007500ಭತ್ತ (ಜಯ)145314501800ಅಕ್ಕಿ (ಹಂಸ)4522002350ಅಕ್ಕಿ (ಸೋನ)13038505350ಹುಣಸೇಹಣ್ಣು125725003000ಟೊಮ್ಯಾಟೊ3473199466

📸 ನಿಮ್ಮ ಊರಿನ ಸುದ್ದಿ ಇದೆಯೇ?

ಫೋಟೋ ಸಮೇತ ಕಳುಹಿಸಿ

💬 Send news📢 Daily updates: join our WhatsApp channel