ನಗರ ಮತ್ತು ತಾಲ್ಲೂಕಿನಲ್ಲಿ ಭಾನುವಾರ 12 ಮಂದಿಗೆ ಕೊರೊನಾ ಸೋಂಕು ತಗುಲಿದೆ. ನಗರದ
- ಗ್ರಾಮಾಂತರ ಪೊಲೀಸ್ ಠಾಣೆಯ 29 ವರ್ಷದ ಮಹಿಳೆ,
- ತಾಲ್ಲೂಕಿನ ಸಾದಲಿಯ 16 ವರ್ಷದ ಯುವತಿ,
- ಹಾರಡಿಯ 55 ವರ್ಷದ ಮಹಿಳೆ, 33 ವರ್ಷದ ಗಂಡಸು,
- ಸುಂಡ್ರಹಳ್ಳಿಯ 30 ವರ್ಷದ ಗಂಡಸು, 38 ವರ್ಷದ ಗಂಡಸು, 43 ವರ್ಷದ ಗಂಡಸು,
- ಕನ್ನಪ್ಪನಹಳ್ಳಿಯ 23 ವರ್ಷದ ಗಂಡಸು, 33 ವರ್ಷದ ಗಂಡಸು, 35 ವರ್ಷದ ಗಂಡಸು, 60 ವರ್ಷದ ಗಂಡಸು, 55 ವರ್ಷದ ಮಹಿಳೆಗೆ ಸೋಂಕು ತಗುಲಿದೆ.