Home Covid-19 ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಶುಕ್ರವಾರ 10 ಕೊರೊನ ಪಾಸಿಟಿವ್ ಪ್ರಕರಣ ದಾಖಲು

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಶುಕ್ರವಾರ 10 ಕೊರೊನ ಪಾಸಿಟಿವ್ ಪ್ರಕರಣ ದಾಖಲು

0

ನಗರ ಸೇರಿದಂತೆ ತಾಲ್ಲೂಕಿನಲ್ಲಿ ಶುಕ್ರವಾರ 10 ಮಂದಿಗೆ ಕೊರೊನಾ ಸೋಂಕು ತಗುಲಿದೆ.

  1. ನಗರದ ದೇಶದಪೇಟೆಯ 72 ವರ್ಷದ ಗಂಡಸು, 43 ವರ್ಷದ ಮಹಿಳೆ, 18 ವರ್ಷದ ಯುವಕ,
  2. ಬಸವಾಪಟ್ಟಣದ 45 ವರ್ಷದ ಗಂಡಸು,
  3. ಆನೂರಿನ 61 ವರ್ಷದ ಗಂಡಸು,
  4. ಚಿಕ್ಕತೇಕಹಳ್ಳಿಯ 27 ವರ್ಷದ ಗಂಡಸು,
  5. ಜಂಗಮಕೋಟೆಯ 47 ವರ್ಷದ ಮಹಿಳೆ,
  6. ಮೇಲೂರಿನ 33 ವರ್ಷದ ಗಂಡಸು, 36 ವರ್ಷದ ಮಹಿಳೆ,
  7. ಗಂಗನಹಳ್ಳಿಯ 42 ವರ್ಷದ ಗಂಡಸಿಗೆ ಸೋಂಕು ತಗುಲಿದೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

error: Content is protected !!