ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಭಾನುವಾರ 12 ಕೊರೊನ ಪಾಸಿಟಿವ್ ಪ್ರಕರಣ ದಾಖಲು

- Advertisement -
- Advertisement -

ನಗರ ಮತ್ತು ತಾಲ್ಲೂಕಿನಲ್ಲಿ ಭಾನುವಾರ 12 ಮಂದಿಗೆ ಕೊರೊನಾ ಸೋಂಕು ತಗುಲಿದೆ.

  1. ಜಂಗಮಕೋಟೆಯ 45 ವರ್ಷದ ಮಹಿಳೆ, 45 ವರ್ಷದ ಮಹಿಳೆ, 25 ವರ್ಷದ ಗಂಡಸು,
  2. ಅಂಬಿಗನಹಳ್ಳಿಯ 9 ವರ್ಷದ ಹುಡುಗಿ, 39 ವರ್ಷದ ಮಹಿಳೆ, 50 ವರ್ಷದ ಮಹಿಳೆ, 46 ವರ್ಷದ ಗಂಡಸು,
  3. ತಟಪರ್ತಿಯ 26 ವರ್ಷದ ಗಂಡಸು,
  4. ಬೊಮ್ಮನಹಳ್ಳಿಯ 54 ವರ್ಷದ ಗಂಡಸು,
  5. ಅಜಾದ್ ನಗರದ 51 ವರ್ಷದ ಗಂಡಸು, 60 ವರ್ಷದ ಗಂಡಸು, 50 ವರ್ಷದ ಮಹಿಳೆಗೆ ಸೋಂಕು ತಗುಲಿದೆ.

SUBSCRIBE, LIKE & SHARE ನಮ್ಮ ಶಿಡ್ಲಘಟ್ಟ

Facebook 👍🏻
http://www.facebook.com/sidlaghatta

Instagram 📷
http://www.instagram.com/sidlaghatta

Youtube ▶️
https://www.youtube.com/c/sidlaghatta

Website 🌐
http://www.sidlaghatta.com

📱 Join WhatsApp
https://wa.me/917406303366?text=Hi

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!