ನಗರ ಸೇರಿದಂತೆ ತಾಲ್ಲೂಕಿನಲ್ಲಿ ಭಾನುವಾರ 8 ಮಂದಿಗೆ ಕೊರೊನಾ ಸೋಂಕು ತಗುಲಿದೆ.
- ನಗರದ 45 ವರ್ಷದ ಗಂಡಸು,
- ದೇಶದಪೇಟೆಯ 70 ವರ್ಷದ ಗಂಡಸು, 38 ವರ್ಷದ ಮಹಿಳೆ,
- ವಾಸವಿ ರಸ್ತೆಯ 65 ವರ್ಷದ ಮಹಿಳೆ,
- ಮಾರುತಿನಗರದ 69 ವರ್ಷದ ಗಂಡಸು,
- ಕಾಮಟಿಗರಪೇಟೆಯ 11 ವರ್ಷದ ಗಂಡಸು, 33 ವರ್ಷದ ಗಂಡಸು, 58 ವರ್ಷದ ಮಹಿಳೆಗೆ ಸೋಂಕು ತಗುಲಿದೆ.
SUBSCRIBE, LIKE & SHARE ನಮ್ಮ ಶಿಡ್ಲಘಟ್ಟ
Facebook 👍🏻
http://www.facebook.com/sidlaghatta
Instagram 📷
http://www.instagram.com/sidlaghatta
Youtube ▶️
https://www.youtube.com/c/sidlaghatta
Website 🌐
http://www.sidlaghatta.com
📱 Join WhatsApp
https://wa.me/917406303366?text=Hi