ನಗರ ಸೇರಿದಂತೆ ತಾಲ್ಲೂಕಿನಲ್ಲಿ ಶುಕ್ರವಾರ 3 ಮಂದಿಗೆ ಕೊರೊನಾ ಸೋಂಕು ತಗುಲಿದೆ.
- ನಗರದ ಮಯೂರ ವೃತ್ತದ 6 ವರ್ಷದ ಹುಡುಗ,
- ಗಂಬೀರನಹಳ್ಳಿಯ 32 ವರ್ಷದ ಗಂಡಸು,
- ಜಂಗಮಕೋಟೆಯ 65 ವರ್ಷದ ಮಹಿಳೆಗೆ ಸೋಂಕು ತಗುಲಿದೆ.
ನಗರ ಸೇರಿದಂತೆ ತಾಲ್ಲೂಕಿನಲ್ಲಿ ಶುಕ್ರವಾರ 3 ಮಂದಿಗೆ ಕೊರೊನಾ ಸೋಂಕು ತಗುಲಿದೆ.
WhatsApp 'HI' to 7406303366