Home Covid-19 ನಗರದ ಮೊಟ್ಟ ಮೊದಲ ಕೊರೊನಾ ಸೋಂಕಿತ ವೃದ್ಧೆ ಮೃತ

ನಗರದ ಮೊಟ್ಟ ಮೊದಲ ಕೊರೊನಾ ಸೋಂಕಿತ ವೃದ್ಧೆ ಮೃತ

0

ನಗರದ ಮೊಟ್ಟ ಮೊದಲ ಕೊರೊನಾ ಸೋಂಕಿತ ವೃದ್ಧೆ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಗುರುವಾರ ಬೆಳಗಿನ ಜಾವ ಮೃತಪಟ್ಟಿದ್ದಾರೆ.
ಜೂನ್ 20 ನೇ ತಾರೀಖು ಕೊರೊನಾ ಪಾಸಿಟೀವ್ ಎಂದು ತಿಳಿದು ಬಂದಿದ್ದು, ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಕೋವಿಡ್ ವಾರ್ಡ್ ನಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಅವರ ಕುಟುಂಬದ ಸದಸ್ಯರೆಲ್ಲರದ್ದೂ ಕೊರೊನಾ ನೆಗೆಟೀವ್ ಎಂದು ವರದಿ ಬಂದಿದೆ.

error: Content is protected !!