Home News ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ಪೋಲೀಸರ ವಶಕ್ಕೆ

ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ಪೋಲೀಸರ ವಶಕ್ಕೆ

0

ಶಿಡ್ಲಘಟ್ಟ ತಾಲ್ಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗೌಡನಹಳ್ಳಿ ಬಳಿ ಸುಮಾರು ಎರಡು ಲಕ್ಷ ರೂಗಳ ಬೆಲೆಯ ಮರಳನ್ನು ನಾಲ್ಕು ಲಾರಿಗಳ ಸಮೇತವಾಗಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.