ಶಿಡ್ಲಘಟ್ಟ ತಾಲ್ಲೂಕಿನ ಭಕ್ತರಹಳ್ಳಿಯ ಕಾಲೋನಿಗಳಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದು ತಕ್ಷಣ ಕಾನೂನು ಕ್ರಮವನ್ನು ಕೈಗೊಳ್ಳುವಂತೆ ಒತ್ತಾಯಿಸಿ ಚಾಮುಂಡೇಶ್ವರಿ, ವರಮಹಾಲಕ್ಷ್ಮಿ, ರಾಜೇಶ್ವರಿ ಸ್ತ್ರೀ ಶಕ್ತಿ ಸಂಘಗಳ ಸದಸ್ಯರು ಬುಧವಾರ ತಹಶೀಲ್ದಾರ್ ಅಜಿತ್‌ಕುಮಾರ್ ರೈ ಅವರಿಗೆ ಮನವಿಯನ್ನು ಸಲ್ಲಿಸಿದರು.
- Advertisement -
- Advertisement -







