Home News ಅಪ್ಪೇಗೌಡನಹಳ್ಳಿ ಗೇಟ್‌ ಬಳಿಯಿರುವ ಬಯಲಾಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಹಾಗೂ ಭಜನೆ

ಅಪ್ಪೇಗೌಡನಹಳ್ಳಿ ಗೇಟ್‌ ಬಳಿಯಿರುವ ಬಯಲಾಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಹಾಗೂ ಭಜನೆ

0

ಶಿಡ್ಲಘಟ್ಟ ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಗೇಟ್‌ ಬಳಿಯಿರುವ ಬಯಲಾಂಜನೇಯಸ್ವಾಮಿ ದೇವಾಲಯದಲ್ಲಿ ಸೋಮವಾರ ದೇವರಿಗೆ ವಿಶೇಷ ಹೂವಿನ ಅಲಂಕಾರ, ಪೂಜೆ ಹಾಗೂ ಭಜನೆಯನ್ನು ಏರ್ಪಡಿಸಲಾಗಿತ್ತು.