ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ (ಪಿ.ಎಲ್.ಡಿ) ಬ್ಯಾಂಕಿನಲ್ಲಿ ಸಾಲ ಪಡೆದಿರುವವರು ಮಾರ್ಚ್ 31 ರೊಳಗೆ ಸುಸ್ತಿ ಸಾಲಗಳ ಅಸಲನ್ನು ಪಾವತಿಸಿದಲ್ಲಿ ಸಂಪೂರ್ಣ ಬಡ್ಡಿಯನ್ನು ಸರ್ಕಾರ ಮನ್ನಾ ಮಾಡಿರುತ್ತದೆ. ಈ ಯೋಜನೆಯ ಸದುಪಯೋಗ ಮಾಡಿಕೊಂಡಲ್ಲಿ ಮುಂದೆ ಹೊಸ ಸಾಲ ಪಡೆಯಲು ಅನುಕೂಲವಾಗುತ್ತದೆ ಎಂದು ಬ್ಯಾಂಕಿನ ಅಧ್ಯಕ್ಷ ಸಿ.ಎಂ.ಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -
- Advertisement -
For Daily Updates
WhatsApp 'HI' to 7406303366
Subscribe to ನಮ್ಮ ಶಿಡ್ಲಘಟ್ಟ Newspaper
Launching Soon! Register for your Free Newspaper Copy Today.
- Advertisement -
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.
Just Published
Latest news
- Advertisement -
Covid-19
Silk
Related news
- Advertisement -







