Home News ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಆಹಾರ ಮತ್ತು ತರಕಾರಿ ಕಿಟ್ ವಿತರಣೆ

ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಆಹಾರ ಮತ್ತು ತರಕಾರಿ ಕಿಟ್ ವಿತರಣೆ

0

ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನದ ಅಂಗವಾಗಿ ಮಂಗಳವಾರ ಶಿಡ್ಲಘಟ್ಟ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹಂಡಿಗನಾಳ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಒಟ್ಟು 20 ಮಂದಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಆಹಾರ ಮತ್ತು ತರಕಾರಿ ಕಿಟ್ ಗಳನ್ನು ವಿತರಿಸಿದರು. ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎ.ಎಂ.ತ್ಯಾಗರಾಜ್, ಸದಸ್ಯರಾದ ಮುನಿರೆಡ್ಡಿ, ನರಸಿಂಹ ಮೂರ್ತಿ, ಗೋಪಾಲ್ ಹಾಜರಿದ್ದರು

error: Content is protected !!