Home News ಉಚಿತ ಬರಡು ರಾಸು ಚಿಕಿತ್ಸೆ ಮತ್ತು ಪಶು ಆರೋಗ್ಯ ತಪಾಸಣಾ ಶಿಬಿರ

ಉಚಿತ ಬರಡು ರಾಸು ಚಿಕಿತ್ಸೆ ಮತ್ತು ಪಶು ಆರೋಗ್ಯ ತಪಾಸಣಾ ಶಿಬಿರ

0

ಶಿಡ್ಲಘಟ್ಟ ತಾಲ್ಲೂಕಿನ ಮಳಮಾಚನಹಳ್ಳಿ ಗ್ರಾಮದಲ್ಲಿ ಬುಧವಾರ ಪಶುಸಂಗೋಪನಾ ಇಲಾಖೆ ಮತ್ತು ಕೋಚಿಮುಲ್ ವತಿಯಿಂದ ಪಶು ಚಿಕಿತ್ಸಾಲಯದ ಆವರಣದಲ್ಲಿ ಉಚಿತ ಬರಡು ರಾಸು ಚಿಕಿತ್ಸೆ ಮತ್ತು ಪಶು ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಸಹಾಯಕ ನಿರ್ದೇಶಕ ಡಾ.ಮುನಿನಾರಾಯಣರೆಡ್ಡಿ, ಉಪವ್ಯವಸ್ಥಾಪಕ ಡಾ.ಈಶ್ವರಯ್ಯ ಹಾಜರಿದ್ದರು.