Home News ಎಂ.ಶಶಿಧರ್ ಅವರ ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಗ್ಲೋಬಲ್ ಅಚೀವರ್ಸ್ ಪ್ರಶಸ್ತಿ

ಎಂ.ಶಶಿಧರ್ ಅವರ ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಗ್ಲೋಬಲ್ ಅಚೀವರ್ಸ್ ಪ್ರಶಸ್ತಿ

0

ಶಿಡ್ಲಘಟ್ಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ವೆಂಕಟೇಶ್ವರ ಶಿಕ್ಷಣ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಎಂ.ಶಶಿಧರ್ ಅವರ ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಥಾಯ್ಲೆಂಡ್ ದೇಶದ ರಾಜಧಾನಿ ಬ್ಯಾಂಕಾಕ್ನಲ್ಲಿ ಈಚೆಗೆ ಮಾಜಿ ಉಪ ಪ್ರಧಾನಿ ಕೋರ್ನ್ ದಬ್ಬರನ್ಸಿ ಗ್ಲೋಬಲ್ ಅಚೀವರ್ಸ್ ಪ್ರಶಸ್ತಿಯನ್ನು ಪ್ರಧಾನ ಮಾಡಿದರು.

error: Content is protected !!