News

ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ

ನಗರದ ನಗರೇಶ್ವರ ಕಲ್ಯಾಣ ಮಂಟಪದಲ್ಲಿ ಮೇ 5 ರ ಗುರುವಾರ ಬೆಳಿಗ್ಗೆ 10.30ಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯನ್ನು ತಾಲ್ಲೂಕು ಕ.ಸಾ.ಪ ವತಿಯಿಂದ ಆಚರಿಸಲಾಗುತ್ತಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಎಂ.ರಾಜಣ್ಣ ನೆರವೇರಿಸಲಿದ್ದು, ಜಿಲ್ಲಾ ಕ.ಸಾ.ಪ ನಿಕಟಪೂರ್ವ ಗೌರವ ಕಾರ್ಯದರ್ಶಿ ಅಮೃತ್ಕುಮಾರ್ ಪ್ರಧಾನ ಭಾಷಣಕಾರರಾಗಿ ಆಗಮಿಸಿ ಕನ್ನಡ ಸಾಹಿತ್ಯ ಪರಿಷತ್ತಿನ ಹುಟ್ಟು, ಬೆಳವಣಿಗೆ, ಧ್ಯೇಯೋದ್ದೇಶಗಳ ಬಗ್ಗೆ ತಿಳಿಸುವರು ಎಂದು ತಾಲ್ಲೂಕು ಕ.ಸಾ.ಪ ಅಧ್ಯಕ್ಷ ಬಿ.ಆರ್.ಅನಂತಕೃಷ್ಣ ತಿಳಿಸಿದ್ದಾರೆ.

📰 ಇದನ್ನೂ ಓದಿ

News

ಅಚ್ಚುಕಟ್ಟಾಗಿ, ಅರ್ಥಪೂರ್ಣವಾಗಿ ತಾಲ್ಲೂಕು ಸಮ್ಮೇಳನವನ್ನು ಆಚರಿಸಬೇಕು

ಅದ್ದೂರಿತನಕ್ಕಿಂತ ಜನಮೆಚ್ಚುವ ರೀತಿಯಲ್ಲಿ ಅಚ್ಚುಕಟ್ಟಾಗಿ, ಅರ್ಥಪೂರ್ಣವಾಗಿ ತಾಲ್ಲೂಕು ಸಮ್ಮೇಳನವನ್ನು ನಡೆಸಲು ಉದ್ದೇಶಿಸಿದ್ದು, ಎಲ್ಲಾ ಹೋಬಳಿ ಪದಾಧಿಕಾರಿಗಳು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಕಸಾಪ ಜಂಗಮಕೋಟೆ ಹೋಬಳಿ ಅಧ್ಯಕ್ಷ…

News

ಗ್ರಾಮೀಣ ಮಕ್ಕಳಲ್ಲಿ ಓದುವ ಅಭಿರುಚಿ ಹತ್ತಿಸಿ

ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಓದುವ ಸ್ಪರ್ಧೆಗಳನ್ನು ಏರ್ಪಡಿಸುತ್ತಾ ಸಾಹಿತ್ಯದ ಅಭಿರುಚಿಯನ್ನು ಬೆಳೆಸುತ್ತಾ ತಾಲ್ಲೂಕು ಕಸಾಪ ಉತ್ತಮ ಕಾರ್ಯವನ್ನು ಮಾಡುತ್ತಿದೆ ಎಂದು ತಾಲ್ಲೂಕು…

News

ಈ ಶತಮಾನದ ಶ್ರೇಷ್ಠ ಕನ್ನಡಿಗರಲ್ಲಿ ಡಿವಿ.ಜಿ ಅಗ್ರಗಣ್ಯರು

ಆಧುನಿಕ ಭಾರತದ ಭಗವದ್ಗೀತೆ ಎಂದೇ ಕರೆಯಲ್ಪಡುವ ‘ಮಂಕುತಿಮ್ಮನ ಕಗ್ಗ’ ಮತ್ತು ‘ಮರುಳಮುನಿಯನ ಕಗ್ಗ’ ರಚಿಸಿರುವ ಡಿ.ವಿ.ಗುಂಡಪ್ಪನವರು ಕನ್ನಡ ಸಾಹಿತ್ಯ ಲೋಕದ ‘ದೃವತಾರೆ’ ಎಂದು ಕಸಾಪ…

News

ಮಕ್ಕಳ ಸೃಜನಶೀಲತೆಯನ್ನು ವೃದ್ಧಿಸುವ ಕೆಲಸವಾಗಲಿ

ಮಕ್ಕಳು ತಮ್ಮ ಅನುಭವವನ್ನು ಅಕ್ಷರ ರೂಪಕ್ಕಿಳಿಸುವಂತೆ ಮಾಡುವ ಮೂಲಕ ಅವರನ್ನು ಸಾಹಿತ್ಯದೆಡೆಗೆ ಆಸಕ್ತಿಯನ್ನು ಮೂಡಿಸಬಹುದು ಹಾಗೂ ಅವರ ಸೃಜನಶೀಲತೆಯನ್ನು ವೃದ್ಧಿಸಬಹುದಾಗಿದೆ ಎಂದು ಕಸಾಪ ತಾಲ್ಲೂಕು…

📸 ನಿಮ್ಮ ಊರಿನ ಸುದ್ದಿ ಇದೆಯೇ?

ಫೋಟೋ ಸಮೇತ ಕಳುಹಿಸಿ

💬 Send news📢 Daily updates: join our WhatsApp channel

Google ನಲ್ಲಿ ನಮ್ಮ ಸುದ್ದಿ ಹೆಚ್ಚು ನೋಡಲು