Home News ಕಾನ್ಶಿರಾಮ್ 84 ನೇ ಹುಟ್ಟುಹಬ್ಬದ ಪ್ರಯುಕ್ತ ರೋಗಿಗಳಿಗೆ ಹಣ್ಣು ವಿತರಣೆ

ಕಾನ್ಶಿರಾಮ್ 84 ನೇ ಹುಟ್ಟುಹಬ್ಬದ ಪ್ರಯುಕ್ತ ರೋಗಿಗಳಿಗೆ ಹಣ್ಣು ವಿತರಣೆ

0

ಶಿಡ್ಲಘಟ್ಟದ ಸರ್ಕಾರಿ ಆಸ್ಪತ್ರೆಯಲ್ಲಿ ಗುರುವಾರ ಬಿಎಸ್‌ಪಿ ಪಕ್ಷದ ಸಂಸ್ಥಾಪಕ ಕಾನ್ಶಿರಾಮ್ 84 ನೇ ಹುಟ್ಟುಹಬ್ಬದ ಪ್ರಯುಕ್ತ ಬಿಎಸ್‌ಪಿ ಪಕ್ಷದ ಜಿಲ್ಲಾ ಸಂಚಾಲಕ ದೇವಪ್ಪ, ತಾಲ್ಲೂಕು ಅಧ್ಯಕ್ಷ ವೆಂಕಟೇಶ್‌ ಮತ್ತು ಸದಸ್ಯರು ರೋಗಿಗಳಿಗೆ ಹಣ್ಣುಗಳನ್ನು ವಿತರಿಸಿದರು

error: Content is protected !!