Home News ಕಾರ್ತಿಕ ವಿಶೇಷ ಪೂಜೆ

ಕಾರ್ತಿಕ ವಿಶೇಷ ಪೂಜೆ

0

ಶಿಡ್ಲಘಟ್ಟ ತಾಲ್ಲೂಕಿನ ಬೂದಾಳ ಗ್ರಾಮದ ಮಲೆಮಲ್ಲೇಶ್ವರ ದೇವಸ್ಥಾನದಲ್ಲಿ ಕಡೆಯ ಕಾರ್ತಿಕ ಸೋಮವಾರದ ಪ್ರಯುಕ್ತ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿತ್ತು

error: Content is protected !!