News ಕಾವೇರಿ ವಿವಾದ By administrator - September 14, 2016 0 627 Share FacebookTwitterWhatsAppTelegram ಶಿಡ್ಲಘಟ್ಟ ಚಿಂತಾಮಣಿ ರಸ್ತೆಯಲ್ಲಿ ತಾಲ್ಲೂಕಿನ ಸೊಣ್ಣೇನಹಳ್ಳಿ ಗೇಟ್ ಬಳಿ ಸೋಮವಾರ ಕಾವೇರಿ ವಿವಾದದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಭುಗಿಲೆದ್ದ ಗಲಭೆಯ ಹಿನ್ನೆಲೆಯಲ್ಲಿ ತಮಿಳುನಾಡಿನ ಲಾರಿಗೆ ದುಷ್ಕರ್ಮಿಗಳು ಕಲ್ಲು ಹೊಡೆದಿದ್ದಾರೆ.