Home News ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಕಾರ್ಯಕ್ರಮ

ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಕಾರ್ಯಕ್ರಮ

0

ಶಿಡ್ಲಘಟ್ಟದ ಪ್ರಗತಿಪರ ಕುರಿ ಸಾಗಾಣಿಕೆದಾರರ ಸಹಕಾರ ಸಂಘದ ವತಿಯಿಂದ ತಾಲ್ಲೂಕಿನ ಕುರಿ ಸಾಕಾಣಿಕೆದಾರರಿಗೆ ಉಚಿತವಾಗಿ ಕುರಿ ಮತ್ತು ಮೇಕೆ ಸಾಕಾಣಿಕೆಯ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್ ಇದರ ಸಹಯೋಗದೊಂದಿಗೆ ಬೆಂಗಳೂರಿನಲ್ಲಿರುವ ಪಶುವೈದ್ಯಕೀಯ ಕಾಲೇಜಿನ ಆವರಣದ ತಂತ್ರಜ್ಞಾನ ವರ್ಗಾವಣೆ ಕೇಂದ್ರದಲ್ಲಿ  ನುರಿತ ಅಧ್ಯಾಪಕರಿಂದ ತರಬೇತಿ ನೀಡಲಾಯಿತು.

error: Content is protected !!