Home News ಕ್ರೀಡಾಕೂಟ ಉದ್ಘಾಟನೆ

ಕ್ರೀಡಾಕೂಟ ಉದ್ಘಾಟನೆ

0

ಶಿಡ್ಲಘಟ್ಟದ ನೆಹರೂ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ತಾಲ್ಲೂಕು ಸರ್ಕಾರಿ ನೌಕರರ ತಾಲ್ಲೂಕು ಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಶಾಟ್ಪುಟ್ ಎಸೆಯುವ ಮೂಲಕ ಶಾಸಕ ಎಂ.ರಾಜಣ್ಣ ಉದ್ಘಾಟಿಸಿದರು.  ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಆರ್.ಸಿ.ರೆಡ್ಡಪ್ಪ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಸಿ.ವಿಜಯಕುಮಾರ್, ಅಧ್ಯಕ್ಷ ಎನ್.ಕೆ.ಗುರುರಾಜರಾವ್ ಹಾಜರಿದ್ದರು.

error: Content is protected !!