Home News ಗ್ರಾಮೀಣ ಶಿಬಿರ

ಗ್ರಾಮೀಣ ಶಿಬಿರ

0

ಶಿಡ್ಲಘಟ್ಟ ತಾಲ್ಲೂಕಿನ ಗಾಂಡ್ಲಚಿಂತೆ ಶಾಲೆಯಲ್ಲಿ ಬುಧವಾರ ಪ್ರಾರಂಭಗೊಂಡ ಹತ್ತು ದಿನಗಳ ಗ್ರಾಮೀಣ ಶಿಬಿರದಲ್ಲಿ ಭಾಗವಹಿಸಿರುವ ಬೆಂಗಳೂರಿನ ಸೆಂಟ್‌ ಜೋಸೆಫ್‌ ಕಾಲೇಜಿನ ದ್ವಿತೀಯ ವರ್ಷದ ಬಿಎಸ್‌ಡಬ್ಲೂ ವಿದ್ಯಾರ್ಥಿಗಳು ಬೆಂಗಳೂರಿನ ವೈದೇಹಿ ಆಸ್ಪತ್ರೆಯ ಸಹಯೋಗದಲ್ಲಿ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿ ಪೌಷ್ಠಿಕತೆ, ಸ್ವಚ್ಛತೆ ಮತ್ತು ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ವಿವರಿಸಿದರು. ಡಾ.ಶ್ರೀದೇವಿ, ಸುಮಂತ್‌, ತುಷಾರ್‌, ಮುಖ್ಯ ಶಿಕ್ಷಕ ಎಸ್‌.ಎಂ.ಆದಿನಾರಾಯಣ, ಸೇವಾದಳ ವೆಂಕಟರೆಡ್ಡಿ ಹಾಜರಿದ್ದರು.

error: Content is protected !!