Home News ಗ್ರಾಮ ಪಂಚಾಯಿತಿ ಚುನಾವಣೆಯಲಿ ಜೆ.ಡಿ.ಎಸ್ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಮೇಲುಗೈ

ಗ್ರಾಮ ಪಂಚಾಯಿತಿ ಚುನಾವಣೆಯಲಿ ಜೆ.ಡಿ.ಎಸ್ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಮೇಲುಗೈ

0

ಶಿಡ್ಲಘಟ್ಟದ್ಲಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದ್ಲಲಿ ಗ್ರಾಮ ಪಂಚಾಯಿತಿ ಚುನಾವಣೆಯ ಎಣಿಕೆ ಕಾರ್ಯ ನಡೆಯಿತು. ತ್ಲಾಲೂಕಿನ್ಲಲಿ ಜೆ.ಡಿ.ಎಸ್ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಮೇಲುಗೈ ಸಾಧಿಸಿದರು.