Home News ಚಾಗೆ ಗ್ರಾಮದಲ್ಲಿ ಆಕಸ್ಮಿಕ ಬೆಂಕಿಗೆ ಗುಡಿಸಲು ಭಸ್ಮ

ಚಾಗೆ ಗ್ರಾಮದಲ್ಲಿ ಆಕಸ್ಮಿಕ ಬೆಂಕಿಗೆ ಗುಡಿಸಲು ಭಸ್ಮ

0

ಶಿಡ್ಲಘಟ್ಟ ತಾಲ್ಲೂಕಿನ ಚಾಗೆ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ದೇವರಾಜ್ ಎಂಬುವವರಿಗೆ ಸೇರಿದ ಗುಡಿಸಲು ಆಕಸ್ಮಿಕ ಬೆಂಕಿಗೆ ತುತ್ತಾಗಿ ಸಂಪೂರ್ಣ ಭಸ್ಮವಾಗಿದೆ.