ತಾಲ್ಲೂಕಿನ ಜಂಗಮಕೋಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸೆಪ್ಟೆಂಬರ್ 18 ರ ಭಾನುವಾರದಂದು ತ್ರೈಮಾಸಿಕ ಕೆಲಸವನ್ನು ನಿರ್ವಹಿಸಿರುವುದರಿಂದ ಜಂಗಮಕೋಟೆ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ಜಂಗಮಕೋಟೆ, ಜಂಗಮಕೋಟೆ ಕ್ರಾಸ್, ಹೊಸಪೇಟೆ, ಬಳುವನಹಳ್ಳಿ, ಜೆ.ವೆಂಕಟಾಪುರ, ಬೈರಸಂದ್ರ, ಚೊಕ್ಕಂಡಹಳ್ಳಿ, ನಾಗಮಂಗಲ, ತೊಟ್ಟಿಬಾವಿ ಹಾಗೂ ಹಲವು ಗ್ರಾಮಗಳಿಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಗ್ರಾಹಕರು ಸಹಕರಿಸಬೇಕೆಂದು ಬೆಸ್ಕಾಂ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -
- Advertisement -
For Daily Updates
WhatsApp 'HI' to 7406303366
Subscribe to ನಮ್ಮ ಶಿಡ್ಲಘಟ್ಟ Newspaper
Launching Soon! Register for your Free Newspaper Copy Today.
- Advertisement -
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.
Just Published
Latest news
- Advertisement -
Covid-19
Silk
Related news
- Advertisement -







