Home News ಜಂಗಮಕೋಟೆ ಸರ್ಕಾರಿ ಶಾಲೆಯಲ್ಲಿ ಉಚಿತ ಸೈಕಲ್ ವಿತರಣಾ ಕಾರ್ಯಕ್ರಮ

ಜಂಗಮಕೋಟೆ ಸರ್ಕಾರಿ ಶಾಲೆಯಲ್ಲಿ ಉಚಿತ ಸೈಕಲ್ ವಿತರಣಾ ಕಾರ್ಯಕ್ರಮ

0

ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆಗ್ರಾಮದ ಸರ್ಕಾರಿ ಶಾಲೆಯಲ್ಲಿ ಈಚೆಗೆ ಆಯೋಜನೆ ಮಾಡಲಾಗಿದ್ದ ಉಚಿತ ಸೈಕಲ್ ವಿತರಣಾ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸೈಕಲ್ಗಳನ್ನು ಶಾಸಕ ಎಂ.ರಾಜಣ್ಣ ವಿತರಣೆ ಮಾಡಿದರು. ಕ್ಷೇತ್ರದ ಶಿಕ್ಷಣಾಧಿಕಾರಿ ಎಸ್. ರಘುನಾಥರೆಡ್ಡಿ, ಗ್ರಾಮ ಪಂಚಾಯತಿ ಅಧ್ಯಕ್ಷೆ ನಾರಾಯಣಮ್ಮ, ಉಪಾಧ್ಯಕ್ಷ ಜೆ.ಎಂ.ವೆಂಕಟೇಶ್, ಮಾಜಿ ಅಧ್ಯಕ್ಷ ಎಸ್.ನಜೀರ್ಅಹ್ಮದ್ ಹಾಜರಿದ್ದರು.