Home News ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಉಪಾಧ್ಯಕ್ಷರ ಆಯ್ಕೆ

ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಉಪಾಧ್ಯಕ್ಷರ ಆಯ್ಕೆ

0

ಶಿಡ್ಲಘಟ್ಟದ ಕೆ.ಸುಬ್ರಮಣಿ ಅವರನ್ನು ಜಿಲ್ಲಾ ಕಾಂಗ್ರೆಸ್‌ ಸಮಿತಿಯ ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದಾಗಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮುನಿಕೃಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.