Home News ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಂಗಾಮಿ ಅಧ್ಯಕ್ಷರ ನೇಮಕ

ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಂಗಾಮಿ ಅಧ್ಯಕ್ಷರ ನೇಮಕ

0

ಶಿಡ್ಲಘಟ್ಟ ತಾಲ್ಲೂಕಿನ ವಿ.ಸುಬ್ರಮಣಿ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಂಗಾಮಿ ಅಧ್ಯಕ್ಷರನ್ನಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ನೇಮಕ ಮಾಡಿದೆ.