Home News ಜೆಡಿಎಸ್ ಪಕ್ಷ ತೊರೆದು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆ

ಜೆಡಿಎಸ್ ಪಕ್ಷ ತೊರೆದು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆ

0

ಶಿಡ್ಲಘಟ್ಟದ ಕಾಂಗ್ರೆಸ್‌ ಭವನದಲ್ಲಿ ಶುಕ್ರವಾರ ಜೆಡಿಎಸ್ ಪಕ್ಷ ತೊರೆದು ಮಾಜಿ ಶಾಸಕ ವಿ.ಮುನಿಯಪ್ಪ ಅವರ ಸಮ್ಮುಖದಲ್ಲಿ ಮುಖಂಡರಾದ ಸಾದಿಕ್‌ ಪಾಷ, ಎಂ. ಪಿ. ಮುಷ್ತಾಕ್, ಬಾಬು ಕಾಂಗ್ರೇಸ್ ಪಕ್ಷಕ್ಕೆ ಸೇರ್ಪಡೆಯಾದರು

error: Content is protected !!