Home News ಡಾ.ಯು.ಆರ್‌.ಅನಂತಮೂರ್ತಿ ಅವರಿಗೆ ಶ್ರದ್ಧಾಂಜಲಿ

ಡಾ.ಯು.ಆರ್‌.ಅನಂತಮೂರ್ತಿ ಅವರಿಗೆ ಶ್ರದ್ಧಾಂಜಲಿ

0

ಶಿಡ್ಲಘಟ್ಟದ ಹೂವಿನ ವೃತ್ತದಲ್ಲಿ ಶನಿವಾರ ಚುಟುಕು ಸಾಹಿತ್ಯ ಪರಿಷತ್‌ ತಾಲ್ಲೂಕು ಘಟಕ ಹಾಗೂ ರೈತ ಸಂಘದ ವತಿಯಿಂದ ಡಾ.ಯು.ಆರ್‌.ಅನಂತಮೂರ್ತಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದರು. ರೈತ ಸಂಘದ ಜಿಲ್ಲಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ಖಾ.ರಾ.ಖಂಡೇರಾವ್‌, ಈಧರೆ ತಿರುಮಲಪ್ರಕಾಶ್‌, ನಂಜಪ್ಪ, ದೇವರಾಜ್‌, ಕ.ಸಾ.ಪ ತಾಲ್ಲೂಕು ಅಧ್ಯಕ್ಷ ಶ್ರೀನಿವಾಸ್‌ ಹಾಜರಿದ್ದರು.

error: Content is protected !!