Home News ತಾಲ್ಲೂಕಿನಲ್ಲಿ ವಿದ್ಯುತ್‌ ವ್ಯತ್ಯಯ

ತಾಲ್ಲೂಕಿನಲ್ಲಿ ವಿದ್ಯುತ್‌ ವ್ಯತ್ಯಯ

0

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಡಿಸೆಂಬರ್‌ 19 ರ ಸೋಮವಾರದಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೂ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತದೆ ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.