ತಾಲ್ಲೂಕು ಕಸಾಪ ವತಿಯಿಂದ ಸಂಕ್ರಾಂತಿ ಹಬ್ಬದ ನೆನಪಿನಲ್ಲಿ ತಾಲ್ಲೂಕು ಮಟ್ಟದ ಸಂಕ್ರಾಂತಿ ಕವಿಗೋಷ್ಠಿ ಕಾರ್ಯಕ್ರಮವನ್ನು ಜನವರಿ 20 ರ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ತಾಲ್ಲೂಕಿನ ಮುತ್ತೂರು ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಆಯೋಜಿಸಲಾಗಿದೆ. ಆಸಕ್ತ ಸಾಹಿತ್ಯಾಭಿಮಾನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಕಸಾಪ ತಾಲ್ಲೂಕು ಅಧ್ಯಕ್ಷ ಬಿ.ಆರ್.ಅನಂತಕೃಷ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -
- Advertisement -
Subscribe to ನಮ್ಮ ಶಿಡ್ಲಘಟ್ಟ Newspaper
Launching Soon! Register for your Free Newspaper Copy Today.
- Advertisement -
Just Published
Latest news
- Advertisement -
Covid-19
Silk
- Advertisement -