ಶಿಡ್ಲಘಟ್ಟ ತಾಲ್ಲೂಕಿನ ತುಮ್ಮನಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದಲ್ಲಿ ಖೊ ಖೋ ಮತ್ತು ಅರ್ಥೆಟಿಕ್ಸ್ ನಲ್ಲಿ ಪ್ರಥಮಸ್ಥಾನ ಪಡೆದು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
- Advertisement -