Home News ದ್ವಿಚಕ್ರವಾಹನದಿಂದ ಬಿದ್ದು ವ್ಯಕ್ತಿ ಸಾವು

ದ್ವಿಚಕ್ರವಾಹನದಿಂದ ಬಿದ್ದು ವ್ಯಕ್ತಿ ಸಾವು

0

ದ್ವಿಚಕ್ರವಾಹನದಿಂದ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಕೋಟಹಳ್ಳಿಯ ಬಳಿ ಮಂಗಳವಾರ ನಡೆದಿದೆ.
ತಾಲ್ಲೂಕಿನ ಟಿ.ಪೆದ್ದನಹಳ್ಳಿ ಗ್ರಾಮದ ನಿವಾಸಿ ಸೀತಪ್ಪ (೬೦) ಮೃತ ದುರ್ದೈವಿಯಾಗಿದ್ದಾನೆ. ಕೋಟಹಳ್ಳಿಯ ಬಳಿಯಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಆಯತಪ್ಪಿ ಬಿದ್ದಿರುವ ಪರಿಣಾಮವಾಗಿ ಸಾವನ್ನಪ್ಪಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!