20.6 C
Sidlaghatta
Tuesday, July 15, 2025

ಎನ್‌.ಎಸ್‌.ಎಸ್‌ ಉತ್ತಮ ಸ್ವಯಂ ಸೇವಕ ಪ್ರಶಸ್ತಿ

- Advertisement -
- Advertisement -

ಬೆಂಗಳೂರು ವಿಶ್ವವಿದ್ಯಾಲಯದಿಂದ ರಾಜ್ಯ ಮಟ್ಟದ ರಾಷ್ಟ್ರೀಯ ಸೇವಾ ಯೋಜನೆಯ(ಎನ್‌.ಎಸ್‌.ಎಸ್‌) ಉತ್ತಮ ಸ್ವಯಂ ಸೇವಕ ಪ್ರಶಸ್ತಿಯನ್ನು ಕೇಶವಾರ ನವೀನ್‌ಕುಮಾರ್‌ ಅವರಿಗೆ ನೀಡಿ ಪುರಸ್ಕರಿಸಲಾಗಿದೆ. ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್‌.ಆರ್‌.ಶೆಟ್ಟಿ, ಬೆಂಗಳೂರು ವಿಶ್ವವಿದ್ಯಾಲಯ ಕುಲಪತಿ ಡಾ.ಕೆ.ಆರ್‌.ವೇಣುಗೋಪಾಲ್‌ ಹಾಜರಿದ್ದರು

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!