Home News ಪಾತ್ರಾಭಿನಯ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಚೀಮಂಗಲ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು

ಪಾತ್ರಾಭಿನಯ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಚೀಮಂಗಲ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು

0

ಶಿಡ್ಲಘಟ್ಟ ತಾಲ್ಲೂಕಿನ ಚೀಮಂಗಲ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ಉಂಟಾಗುವ ಪರಿಣಾಮಗಳನ್ನು ಕುರಿತ ಆಂಗ್ಲ ಭಾಷೆಯ ರಾಷ್ಟ್ರೀಯ ಪಾತ್ರಾಭಿನಯ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ಮುಖ್ಯ ಶಿಕ್ಷಕರಾದ ಶಿವಶಂಕರ್ ಮತ್ತು ಸಹಶಿಕ್ಷಕರುಗಳು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

error: Content is protected !!
Exit mobile version