23.1 C
Sidlaghatta
Monday, August 8, 2022

ಪಾದಚಾರಿ ಸಾವು

- Advertisement -
- Advertisement -

ರಸ್ತೆಯಲ್ಲಿ ಹೋಗುತ್ತಿದ್ದ ಪಾದಚಾರಿಯೊಬ್ಬರಿಗೆ ಮಾರುತಿ ೮೦೦ ಕಾರು ಡಿಕ್ಕಿ ಹೊಡೆದಿರುವ ಪರಿಣಾಮ ಕೆಂಪನಹಳ್ಳಿ ಗ್ರಾಮದ ಹನುಮಂತರಾಯಪ್ಪ (೬೫) ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.
ನಗರದ ಚಿಂತಾಮಣಿ ಬೈಪಾಸ್‌ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಬಳಿಯಲ್ಲಿ ಘಟನೆ ನಡೆದಿದ್ದು, ಕಾರು ಚಾಲಕ ಪರಾರಿಯಾಗಿದ್ದಾನೆ. ನಗರಠಾಣೆಯ ಪಿಎಎಸೈ ನವೀನ್ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿ ಕಾರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here