Home News ಪ್ಲಾಸ್ಟಿಕ್ ತ್ಯಾಜ್ಯದ ರಾಶಿ

ಪ್ಲಾಸ್ಟಿಕ್ ತ್ಯಾಜ್ಯದ ರಾಶಿ

0

ಶಿಡ್ಲಘಟ್ಟದ ಹಳೆಯ ಪೊಲೀಸ್ ಠಾಣೆಯ ಪಕ್ಕದಲ್ಲಿರುವ ನಗರಸಭೆ ಸ್ಥಳವು ಪ್ಲಾಸ್ಟಿಕ್ ತ್ಯಾಜ್ಯದ ರಾಶಿಯಿಂದ ಹಾಗೂ ತ್ಯಾಜ್ಯದಿಂದ ತುಂಬಿ ತುಳುಕುತ್ತಾ ನಗರಸಭೆಯ ಕಸ ವಿಲೇವಾರಿ ಮತ್ತು ಪ್ಲಾಸ್ಟಿಕ್ ಮುಕ್ತ ಘೋಷಣೆಯನ್ನು ಅಣಕಿಸುತ್ತಿದೆ.

error: Content is protected !!