23.1 C
Sidlaghatta
Saturday, October 1, 2022

ಬಾಹ್ಯಾಕಾಶ ವಿಜ್ಞಾನ ಮತ್ತು ಗೆಲುವಿನ ಸಾಧನೆ

- Advertisement -
- Advertisement -

ತಾಲ್ಲೂಕಿನ ನಡಿಪಿನಾಯಕನಹಳ್ಳಿ ಕಪಿಲಮ್ಮ ಕಾಲೇಜಿನಲ್ಲಿ 25 ಡಿಸೆಂಬರ್‌ ಭಾನುವಾರ ಬೆಳಿಗ್ಗೆ 10 30ಕ್ಕೆ ಕಸಾಪ ತಾಲ್ಲೂಕು ಘಟಕದಿಂದ ‘ಬಾಹ್ಯಾಕಾಶ ವಿಜ್ಞಾನ ಮತ್ತು ಗೆಲುವಿನ ಸಾಧನೆ’ ಕುರಿತ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಇಸ್ರೋ ಹಿರಿಯ ವಿಜ್ಞಾನಿ ಹಿರಿಯಣ್ಣ ವಿದ್ಯಾರ್ಥಿಗಳಿಗೆ ಭಾರತೀಯ ಬಾಹ್ಯಾಕಾಶ ವಿಜ್ಞಾನ, ಉಪಗ್ರಹ ಉಡ್ಡಯನ ಕಾರ್ಯಗಳ ಬಗ್ಗೆ ಉಪನ್ಯಾಸ ನೀಡಲಿದ್ದು, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಗೆಲುವಿನ ಪ್ರಯತ್ನ, ಹಾದಿ, ಸಾದನೆಯ ಹಾದಿಯ ಬಗ್ಗೆ ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಲಿದ್ದಾರೆ. ಕಸಾಪ ತಾಲ್ಲೂಕು ಘಟಕ ಮತ್ತು ಕಪಿಲಮ್ಮ ಕಾಲೇಜಿನ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಎಂ.ರಾಜಣ್ಣ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಬಿ.ಆರ್‌.ಅನಂತಕೃಷ್ಣ ತಿಳಿಸಿದ್ದಾರೆ.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here