Home News ಬಿಸಿಲಿನ ತಾಪಕ್ಕೆ ಸಾರ್ವಜನಿಕರಿಗೆ ಉಚಿತವಾಗಿ ನಿಂಬೆಹಣ್ಣಿನ ರಸ

ಬಿಸಿಲಿನ ತಾಪಕ್ಕೆ ಸಾರ್ವಜನಿಕರಿಗೆ ಉಚಿತವಾಗಿ ನಿಂಬೆಹಣ್ಣಿನ ರಸ

0

ಶಿಡ್ಲಘಟ್ಟದ ಕೋಟೆ ವೃತ್ತದಲ್ಲಿ ಕಳೆದ ಕೆಲವು ದಿನಗಳಿಂದ ವಿ ಕೇರ್ಸ್ ಯು ಫೌಂಡೇಷನ್ ವತಿಯಿಂದ ಬಿಸಿಲಿನ ತಾಪಕ್ಕೆ ಉಪಶಮನವೆಂಬಂತೆ ಮಡಿಕೆ ನೀರಿಗೆ ನಿಂಬೆಹಣ್ಣಿನ ರಸವನ್ನು ಬೆರೆಸಿ ಮಣ್ಣಿನ ಲೋಟದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ನೀಡಲಾಗುತ್ತಿದೆ.

error: Content is protected !!