Home News ಭೂನೀಳಾ ಸಮೇತ ಚನ್ನಕೇಶ್ವರಸ್ವಾಮಿ ದೇವಾಲಯದಲ್ಲಿ ಶ್ರಾವಣ ಶನಿವಾರದ ಅಂಗವಾಗಿ ವಿಶೇಷ ಪೂಜೆ

ಭೂನೀಳಾ ಸಮೇತ ಚನ್ನಕೇಶ್ವರಸ್ವಾಮಿ ದೇವಾಲಯದಲ್ಲಿ ಶ್ರಾವಣ ಶನಿವಾರದ ಅಂಗವಾಗಿ ವಿಶೇಷ ಪೂಜೆ

0

ಶಿಡ್ಲಘಟ್ಟ ತಾಲ್ಲೂಕಿನ ಅಬ್ಲೂಡು ಗ್ರಾಮದ ಭೂನೀಳಾ ಸಮೇತ ಚನ್ನಕೇಶ್ವರಸ್ವಾಮಿ ದೇವಾಲಯದಲ್ಲಿ ಶ್ರಾವಣ ಶನಿವಾರದ ಅಂಗವಾಗಿ ವಿಶೇಷ ಪೂಜೆಯನ್ನು ಆಯೋಜಿಸಲಾಗಿತ್ತು.