Home News ಮಲ್ಲೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಚ್‌.ಎನ್‌.ಪ್ರಕಾಶ್‌ ಆಯ್ಕೆ

ಮಲ್ಲೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಚ್‌.ಎನ್‌.ಪ್ರಕಾಶ್‌ ಆಯ್ಕೆ

0

ಶಿಡ್ಲಘಟ್ಟ ತಾಲ್ಲೂಕಿನ ಮಲ್ಲೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಚ್‌.ಎನ್‌.ಪ್ರಕಾಶ್‌ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಈ ಸಂದರ್ಭದಲ್ಲಿ ಮುಖಂಡರಾದ ಮೇಲೂರು ರವಿಕುಮಾರ್‌, ಎನ್‌.ಸಿ.ಶ್ರೀನಿವಾಸಗೌಡ, ತಾದೂರು ರಮೇಶ್‌, ಹೊಸಹಳ್ಳಿ ಮಂಜುನಾಥ್‌, ಚಂದ್ರೇಗೌಡ, ಕೃಷ್ಣಪ್ಪ ಹಾಜರಿದ್ದರು.