Home News ಮಳಮಾಚನಹಳ್ಳಿಯಲ್ಲಿ ಕನ್ನಡ ರಕ್ಷಣಾ ವೇದಿಕೆ ಘಟಕದ ಉದ್ಘಾಟನೆ

ಮಳಮಾಚನಹಳ್ಳಿಯಲ್ಲಿ ಕನ್ನಡ ರಕ್ಷಣಾ ವೇದಿಕೆ ಘಟಕದ ಉದ್ಘಾಟನೆ

0

ಶಿಡ್ಲಘಟ್ಟ ತಾಲ್ಲೂಕಿನ ಮಳಮಾಚನಹಳ್ಳಿ ಗ್ರಾಮದಲ್ಲಿ ಈಚೆಗೆ ನೂತನ ಕನ್ನಡ ರಕ್ಷಣಾ ವೇದಿಕೆ ಘಟಕದ ಉದ್ಘಾಟನಾ ಸಮಾರಂಭವನ್ನು ಶಿವರಾಮಗೌಡರ ನೇತೃತ್ವದಲ್ಲಿ ನಡೆಸಲಾಯಿತು. ಜಿಲ್ಲಾಧ್ಯಕ್ಷ ಛಲಪತಿ, ತಾಲ್ಲೂಕು ಅಧ್ಯಕ್ಷ ಶ್ರೀಧರ್, ಚಂದ್ರಣ್ಣ, ಲಕ್ಷ್ಮಯ್ಯ, ಕೃಷ್ಣಯ್ಯ, ಜಗದೀಶ್ ಹಾಜರಿದ್ದರು.