Home News ಮಳಮಾಚನಹಳ್ಳಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರ ಆಯ್ಕೆ

ಮಳಮಾಚನಹಳ್ಳಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರ ಆಯ್ಕೆ

0

ಶಿಡ್ಲಘಟ್ಟ ತಾಲ್ಲೂಕಿನ ಮಳಮಾಚನಹಳ್ಳಿ ಗ್ರಾಮ ಪಂಚಾಯತಿಯ ನೂತನ ಅಧ್ಯಕ್ಷರಾಗಿ ಮಳಮಾಚನಹಳ್ಳಿ ಗ್ರಾಮದ ಎಂ.ರಾಮಾಂಜಿನಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.