Home News ಮಾರುತಿನಗರದಲ್ಲಿ ರಂಗೋಲಿ ಸ್ಪರ್ಧೆ

ಮಾರುತಿನಗರದಲ್ಲಿ ರಂಗೋಲಿ ಸ್ಪರ್ಧೆ

0

ನಗರದ ಹೊರವಲಯದ ಮಾರುತಿನಗರದಲ್ಲಿ ಗಣೇಶೋತ್ಸವದ ಅಂಗವಾಗಿ ಭಾನುವಾರ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
ನಗರದ ಹೊರವಲಯದ ಇದ್ಲೂಡು ರಸ್ತೆಯ ಮಾರುತಿನಗರದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸ್ಥಳೀಯ ಯುವಕರು ಗಣೇಶೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ರಂಗೋಲೆ ಸ್ಫರ್ಧೆಯಲ್ಲಿ ಮಹಿಳೆಯರು, ಯುವತಿಯರು ಭಾಗವಹಿಸಿ ವಿವಿಧ ರೀತಿಯ ರಂಗೋಲೆಗಳನ್ನು ಬಿಡಿಸಿ ಎಲ್ಲರ ಗಮನ ಸೆಳೆದರು.